Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 23:30 - ಕನ್ನಡ ಸತ್ಯವೇದವು J.V. (BSI)

30 ನೀವು ಅಭಿವೃದ್ಧಿಯಾಗಿ ದೇಶದಲ್ಲೆಲ್ಲಾ ತುಂಬಿಕೊಳ್ಳುವ ತನಕ ಅವರನ್ನು ಸ್ವಲ್ಪಸ್ವಲ್ಪವಾಗಿ ಹೊರಡಿಸುತ್ತಿರುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

30 ನೀವು ಅಭಿವೃದ್ಧಿಯಾಗಿ ದೇಶದಲ್ಲೆಲ್ಲಾ ತುಂಬಿಕೊಳ್ಳುವ ತನಕ ಅವರನ್ನು ಸ್ವಲ್ಪ ಸ್ವಲ್ಪವಾಗಿ ಹೊರಡಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

30 ನೀವು ಅಭಿವೃದ್ಧಿಯಾಗಿ ನಾಡಿನಲ್ಲೆಲ್ಲಾ ತುಂಬಿಕೊಳ್ಳುವ ತನಕ ಅವರನ್ನು ಸ್ವಲ್ಪ ಸ್ವಲ್ಪವಾಗಿ ಹೊರಡಿಸುತ್ತಿರುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

30 ಆದ್ದರಿಂದ ನೀವು ಅಭಿವೃದ್ಧಿಯಾಗಿ ದೇಶದಲ್ಲೆಲ್ಲಾ ತುಂಬಿಕೊಳ್ಳುವತನಕ ಅವರನ್ನು ಸ್ವಲ್ಪ ಸ್ವಲ್ಪವಾಗಿ ಹೊರದೂಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

30 ನೀವು ಅಭಿವೃದ್ಧಿಯಾಗಿ ದೇಶವನ್ನು ಸ್ವತಂತ್ರಿಸಿಕೊಳ್ಳುವವರೆಗೆ ಸ್ವಲ್ಪ ಸ್ವಲ್ಪವಾಗಿ ಹೊರಡಿಸುತ್ತಿರುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 23:30
5 ತಿಳಿವುಗಳ ಹೋಲಿಕೆ  

ನಿಮ್ಮ ದೇವರಾದ ಯೆಹೋವನು ಆ ಜನಾಂಗಗಳನ್ನು ನಿಮ್ಮ ಎದುರಿನಿಂದ ಸ್ವಲ್ಪಸ್ವಲ್ಪವಾಗಿ ಹೊರಡಿಸುತ್ತಿರುವನು. ನೀವು ಬಹು ಶೀಘ್ರವಾಗಿ ಅವರನ್ನು ನಿರ್ಮೂಲಮಾಡಕೂಡದು; ಮಾಡಿದರೆ ಕಾಡುಮೃಗಗಳು ಹೆಚ್ಚಿ ನಿಮಗೆ ತೊಂದರೆಯನ್ನುಂಟುಮಾಡಾವು.


ನಾನು ಯೊರ್ದನಿನಿಂದ ಪಶ್ಚಿಮ ಮಹಾಸಾಗರದವರೆಗೂ ಇರುವ ಜನಾಂಗಗಳಲ್ಲಿ ಸಂಹೃತರಾದವರ ಮತ್ತು ಉಳಿದಿರುವವರ ದೇಶವನ್ನು ನಿಮಗೆ ಸ್ವಾಸ್ತ್ಯವಾಗಿ ಕೊಟ್ಟಿದ್ದೇನೆ.


ಯೆಹೋವನು ಮಹಾಪರಾಕ್ರವಿುಗಳಾದ ಜನಾಂಗಗಳನ್ನು ನಿಮ್ಮೆದುರಿನಿಂದ ಓಡಿಸಿಬಿಟ್ಟಿದ್ದಾನೆ; ನಿಮ್ಮ ಮುಂದೆ ಈವರೆಗೆ ಒಬ್ಬನೂ ನಿಲ್ಲಲಿಲ್ಲವಲ್ಲಾ.


ಒಟ್ಟಾರೆ ಲೆಬನೋನಿನಿಂದ ವಿುಸ್ರೆಫೋತ್ಮಯಿವಿುನವರೆಗಿರುವ ಚೀದೋನ್ಯರ ಎಲ್ಲಾ ಪರ್ವತ ಪ್ರಾಂತ್ಯಗಳೂ ಇವೇ. ನಾನೇ ಈ ಎಲ್ಲಾ ಜನಾಂಗಗಳನ್ನು ಇಸ್ರಾಯೇಲ್ಯರ ಎದುರಿನಿಂದ ಹೊರಡಿಸಿಬಿಡುವೆನು. ನೀನಾದರೋ ನಾನು ಮೊದಲೇ ಆಜ್ಞಾಪಿಸಿದಂತೆ ಇಸ್ರಾಯೇಲ್ಯರಿಗೆ ದೇಶವನ್ನು ಹಂಚಿಕೊಡುವಾಗ


ನಿಮ್ಮ ದೇವರಾದ ಯೆಹೋವನು ತಾನೇ ಅವರನ್ನು ನಿಮ್ಮ ಕಣ್ಣುಮುಂದೆ ಹೊರಡಿಸಿಬಿಡುವನು. ಆತನ ವಾಗ್ದಾನದಂತೆ ಅವರ ದೇಶವನ್ನು ನೀವು ಸ್ವತಂತ್ರಿಸಿಕೊಳ್ಳುವಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು