ವಿಮೋಚನಕಾಂಡ 24:11 - ಕನ್ನಡ ಸತ್ಯವೇದವು J.V. (BSI)11 ಆತನು ಇಸ್ರಾಯೇಲ್ಯರ ಆ ಮುಖಂಡರಿಗೆ ಯಾವ ಕೇಡೂ ಮಾಡಲಿಲ್ಲ; ಅವರು ದೇವರ ದರ್ಶನಮಾಡಿ ಅನ್ನಪಾನಗಳನ್ನು ತೆಗೆದುಕೊಂಡರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ಆತನು ಇಸ್ರಾಯೇಲರ ಮುಖಂಡರಿಗೆ ಯಾವ ಕೇಡನ್ನೂ ಮಾಡಲಿಲ್ಲ. ಅವರು ದೇವರನ್ನು ನೋಡಿ ಅನ್ನಪಾನಗಳನ್ನು ತೆಗೆದುಕೊಂಡರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)11 ಅವರು ಇಸ್ರಯೇಲರ ಮುಖಂಡರಿಗೆ ಯಾವ ಹಾನಿಯನ್ನೂ ಮಾಡಲಿಲ್ಲ. ಆ ಮುಖಂಡರು ದೇವರನ್ನು ಸಂದರ್ಶಿಸಿದರು; ಬಳಿಕ ಅನ್ನಪಾನಗಳನ್ನು ತೆಗೆದುಕೊಂಡರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್11 ಇಸ್ರೇಲರ ನಾಯಕರೆಲ್ಲರೂ ಯೆಹೋವನನ್ನು ನೋಡಿದರು, ಆದರೆ ದೇವರು ಅವರನ್ನು ನಾಶಮಾಡಲಿಲ್ಲ. ಅವರೆಲ್ಲರೂ ದೇವದರ್ಶನ ಮಾಡಿ ಅನ್ನಪಾನಗಳನ್ನು ತೆಗೆದುಕೊಂಡರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ11 ಆದರೆ ದೇವರು ಇಸ್ರಾಯೇಲರ ಶ್ರೇಷ್ಠರನ್ನು ತಳ್ಳಿಬಿಡಲಿಲ್ಲ. ಅವರು ಸಹ ದೇವರನ್ನು ನೋಡಿ, ಊಟಮಾಡಿ, ಪಾನಮಾಡಿದರು. ಅಧ್ಯಾಯವನ್ನು ನೋಡಿ |