ವಿಮೋಚನಕಾಂಡ 24:18 - ಕನ್ನಡ ಸತ್ಯವೇದವು J.V. (BSI)18 ಮೋಶೆ ಆ ಮೇಘದೊಳಗೆ ಪ್ರವೇಶಿಸಿ ಬೆಟ್ಟವನ್ನೇರಿದನು. ಅವನು ಆ ಬೆಟ್ಟದಲ್ಲಿ ಹಗಲಿರುಳು ನಾಲ್ವತ್ತು ದಿವಸ ಇದ್ದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201918 ಮೋಶೆಯು ಆ ಮೇಘದೊಳಗೆ ಪ್ರವೇಶಿಸಿ ಬೆಟ್ಟವನ್ನೇರಿದನು. ಅವನು ಆ ಬೆಟ್ಟದಲ್ಲಿ ನಲ್ವತ್ತು ದಿನ ಹಗಲಿರುಳು ಆ ಬೆಟ್ಟದಲ್ಲಿಯೇ ಇದ್ದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)18 ಮೋಶೆ ಆ ಮೇಘದೊಳಗೆ ಪ್ರವೇಶಿಸಿ ಬೆಟ್ಟವನ್ನೇರಿದನು. ಅವನು ಆ ಬೆಟ್ಟದಲ್ಲಿ ನಾಲ್ವತ್ತು ದಿವಸ ಹಗಲಿರುಳು ತಂಗಿದ್ದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್18 ಬಳಿಕ ಮೋಶೆಯು ಮೋಡದಲ್ಲಿ ಬೆಟ್ಟದ ಮೇಲೆ ಇನ್ನೂ ಎತ್ತರಕ್ಕೆ ಹೋದನು. ಮೋಶೆಯು ಬೆಟ್ಟದಲ್ಲಿ ಹಗಲಿರುಳು ನಲವತ್ತು ದಿವಸ ಇದ್ದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ18 ಆಗ ಮೋಶೆಯು ಮೇಘದ ಮಧ್ಯಕ್ಕೆ ಬಂದು ಬೆಟ್ಟವನ್ನೇರಿದನು. ಅವನು ಹಗಲಿರುಳು ನಲವತ್ತು ದಿವಸ ಪರ್ವತದ ಮೇಲಿದ್ದನು. ಅಧ್ಯಾಯವನ್ನು ನೋಡಿ |