ವಿಮೋಚನಕಾಂಡ 25:13 - ಕನ್ನಡ ಸತ್ಯವೇದವು J.V. (BSI)13 ಆ ಮಂಜೂಷವನ್ನು ಹೊರುವದಕ್ಕಾಗಿ ನೀನು ಜಾಲೀಮರದ ಕೋಲುಗಳನ್ನು ಮಾಡಿಸಿ ಅವುಗಳಿಗೆ ಚಿನ್ನದ ತಗಡುಗಳನ್ನು ಹೊದಿಸಿ ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 ಆ ಮಂಜೂಷವನ್ನು ಹೊರುವುದಕ್ಕಾಗಿ ನೀನು ಜಾಲೀಮರದ ಕಂಬಗಳನ್ನು ಮಾಡಿಸಿ ಅವುಗಳಿಗೆ ಚಿನ್ನದ ತಗಡುಗಳನ್ನು ಹೊದಿಸಿ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)13 ಆ ಮಂಜೂಷವನ್ನು ಹೊರುವುದಕ್ಕಾಗಿ ಜಾಲೀಮರದ ದೊಣ್ಣೆಗಳನ್ನು ಮಾಡಿಸಿ, ಅವುಗಳಿಗೆ ಚಿನ್ನದ ತಗಡುಗಳನ್ನು ಹೊದಿಸಿ, ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್13 ಬಳಿಕ ಪೆಟ್ಟಿಗೆಯನ್ನು ಹೊತ್ತುಕೊಂಡು ಹೋಗಲು ಅನುಕೂಲವಾಗುವಂತೆ ಕಂಬಗಳನ್ನು ಮಾಡಬೇಕು. ಈ ಕಂಬಗಳನ್ನು ಜಾಲೀಮರದಿಂದ ಮಾಡಿ ಬಂಗಾರದಿಂದ ಹೊದಿಸಬೇಕು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ13 ಆಮೇಲೆ ಜಾಲಿ ಮರದ ಕೋಲುಗಳನ್ನು ಮಾಡಿಸಿ, ಅವುಗಳಿಗೆ ಬಂಗಾರದಿಂದ ಹೊದಿಸಬೇಕು. ಅಧ್ಯಾಯವನ್ನು ನೋಡಿ |