ವಿಮೋಚನಕಾಂಡ 25:23 - ಕನ್ನಡ ಸತ್ಯವೇದವು J.V. (BSI)23 ನೀನು ಜಾಲೀಮರದಿಂದ ಮೇಜನ್ನು ಮಾಡಿಸಬೇಕು. ಅದು ಎರಡು ಮೊಳ ಉದ್ದವಾಗಿಯೂ ಒಂದು ಮೊಳ ಅಗಲವಾಗಿಯೂ ಒಂದುವರೆ ಮೊಳ ಎತ್ತರವಾಗಿಯೂ ಇರಬೇಕು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201923 “ನೀನು ಜಾಲೀಮರದಿಂದ ಒಂದು ಮೇಜನ್ನು ಮಾಡಿಸಬೇಕು. ಅದು ಎರಡು ಮೊಳ ಉದ್ದವಾಗಿಯೂ, ಒಂದು ಮೊಳ ಅಗಲವಾಗಿಯೂ, ಒಂದುವರೆ ಮೊಳ ಎತ್ತರವಾಗಿಯೂ ಇರಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)23 “ಜಾಲೀ ಮರದಿಂದ ಒಂದು ಮೇಜನ್ನು ಮಾಡಿಸು. ಅದು ಎರಡು ಮೊಳ ಉದ್ದ ಒಂದು ಮೊಳ ಅಗಲ ಹಾಗು ಒಂದುವರೆ ಮೊಳ ಎತ್ತರವಾಗಿರಲಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್23 “ನೀನು ಜಾಲೀಮರದಿಂದ ಮೇಜನ್ನು ಮಾಡಬೇಕು. ಮೇಜು ಎರಡು ಮೊಳ ಉದ್ದ, ಒಂದು ಮೊಳ ಅಗಲ ಮತ್ತು ಒಂದೂವರೆ ಮೊಳ ಎತ್ತರ ಇರಬೇಕು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ23 “ಸುಮಾರು ತೊಂಬತ್ತು ಸೆಂಟಿಮೀಟರ್ ಉದ್ದ, ನಲವತ್ತೈದು ಸೆಂಟಿಮೀಟರ್ ಅಗಲ ಮತ್ತು ಅರವತ್ತೆಂಟು ಸೆಂಟಿಮೀಟರ್ ಎತ್ತರ ಇರುವ ಮೇಜನ್ನು ಜಾಲಿ ಮರದಿಂದ ಮಾಡಬೇಕು. ಅಧ್ಯಾಯವನ್ನು ನೋಡಿ |