Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 25:28 - ಕನ್ನಡ ಸತ್ಯವೇದವು J.V. (BSI)

28 ಆ ಕೋಲುಗಳನ್ನು ಜಾಲೀಮರದಿಂದ ಮಾಡಿಸಿ ಅವುಗಳಿಗೆ ಚಿನ್ನದ ತಗಡುಗಳನ್ನು ಹೊದಿಸಬೇಕು. ಇವುಗಳಿಂದಲೇ ಮೇಜನ್ನು ಎತ್ತಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

28 ಆ ಕೋಲುಗಳನ್ನು ಜಾಲೀಮರದಿಂದ ಮಾಡಿಸಿ ಅವುಗಳಿಗೆ ಚಿನ್ನದ ತಗಡುಗಳನ್ನು ಹೊದಿಸಬೇಕು. ಅವುಗಳಿಂದಲೇ ಮೇಜನ್ನು ಎತ್ತಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

28 ಆ ದೊಣ್ಣೆಗಳನ್ನು ಜಾಲೀಮರದಿಂದ ಮಾಡಿಸಿ ಅವುಗಳಿಗೆ ಚಿನ್ನದ ತಗಡುಗಳನ್ನು ಹೊದಿಸಬೇಕು. ಇವುಗಳಿಂದಲೇ ಆ ಮೇಜನ್ನು ಎತ್ತಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

28 ಆ ಕೋಲುಗಳನ್ನು ಜಾಲೀಮರದಿಂದ ಮಾಡಿಸಿ ಅವುಗಳಿಗೆ ಚಿನ್ನದ ತಗಡನ್ನು ಹೊದಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

28 ಮೇಜನ್ನು ಹೊರುವುದಕ್ಕಾಗಿ ಕೋಲುಗಳನ್ನು, ತೋರಣವನ್ನು ಜಾಲಿ ಮರದಿಂದ ಮಾಡಿ, ಬಂಗಾರದಿಂದ ಹೊದಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 25:28
7 ತಿಳಿವುಗಳ ಹೋಲಿಕೆ  

ಕರ್ತನು ಅವನಿಗೆ - ನೀನು ಹೋಗು; ಆ ಮನುಷ್ಯನು ಅನ್ಯಜನರಿಗೂ ಅರಸುಗಳಿಗೂ ಇಸ್ರಾಯೇಲ್ಯರಿಗೂ ನನ್ನ ಹೆಸರನ್ನು ತಿಳಿಸುವದಕ್ಕಾಗಿ ನಾನು ಆರಿಸಿಕೊಂಡ ಸಾಧನವಾಗಿದ್ದಾನೆ.


ತರುವಾಯ ದೇವದರ್ಶನದ ಗುಡಾರವನ್ನು ಇಳಿಸಿದಾಗ ಗೇರ್ಷೋನ್ಯರೂ ಮೆರಾರೀಯರೂ ಅದನ್ನು ಹೊತ್ತುಕೊಂಡು ಹೊರಟರು.


ಆ ಬಳೆಗಳು ಅಡ್ಡಪಟ್ಟಿಗೆ ಹತ್ತಿಕೊಂಡಿರಬೇಕು. ಮೇಜನ್ನು ಎತ್ತುವದಕ್ಕಾಗಿ ಕೋಲುಗಳನ್ನು ಅವುಗಳಲ್ಲಿ ಸೇರಿಸಬೇಕು.


ಮಂಜೂಷದ ಎರಡು ಕಡೆಗಳಲ್ಲಿರುವ ಬಳೆಗಳಲ್ಲಿ ಸೇರಿಸಬೇಕು.


ಹದಮಾಡಿರುವ ಕೆಂಪುಬಣ್ಣದ ಕುರಿದೊಗಲುಗಳೂ ಕಡಲು ಹಂದಿಯ ತೊಗಲುಗಳೂ ಜಾಲೀಮರವೂ


ಚೊಕ್ಕಬಂಗಾರದ ತಗಡುಗಳನ್ನು ಅದರ ಹೊರಗಡೆಯೂ ಒಳಗಡೆಯೂ ಹೊದಿಸಬೇಕು. ಅದರ ಮೇಲೆ ಸುತ್ತಲೂ ಚಿನ್ನದ ಗೋಟು ಕಟ್ಟಿಸಬೇಕು.


ಮೇಜಿನ ಮೇಲಿಡಬೇಕಾದ ಹರಿವಾಣಗಳನ್ನೂ ಧೂಪಾರತಿಗಳನ್ನೂ ಹೂಜೆಗಳನ್ನೂ ಪಾನದ್ರವ್ಯವನ್ನರ್ಪಿಸುವದಕ್ಕೆ ಬೇಕಾದ ಬಟ್ಟಲುಗಳನ್ನೂ ಚೊಕ್ಕಬಂಗಾರದಿಂದಲೇ ಮಾಡಿಸಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು