ವಿಮೋಚನಕಾಂಡ 25:29 - ಕನ್ನಡ ಸತ್ಯವೇದವು J.V. (BSI)29 ಮೇಜಿನ ಮೇಲಿಡಬೇಕಾದ ಹರಿವಾಣಗಳನ್ನೂ ಧೂಪಾರತಿಗಳನ್ನೂ ಹೂಜೆಗಳನ್ನೂ ಪಾನದ್ರವ್ಯವನ್ನರ್ಪಿಸುವದಕ್ಕೆ ಬೇಕಾದ ಬಟ್ಟಲುಗಳನ್ನೂ ಚೊಕ್ಕಬಂಗಾರದಿಂದಲೇ ಮಾಡಿಸಬೇಕು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201929 ಮೇಜಿನ ಮೇಲಿಡಬೇಕಾದ ಹರಿವಾಣಗಳನ್ನು, ಧೂಪಾರತಿಗಳನ್ನು, ಹೂಜಿಗಳನ್ನು, ಪಾನದ್ರವ್ಯವನ್ನು ಅರ್ಪಿಸುವುದಕ್ಕೆ ಬೇಕಾದ ಬಟ್ಟಲುಗಳನ್ನು ಚೊಕ್ಕ ಬಂಗಾರದಿಂದಲೇ ಮಾಡಿಸಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)29 ಮೇಜಿನ ಮೇಲಿಡಬೇಕಾದ ತಟ್ಟೆಗಳನ್ನು, ಧೂಪಾರತಿಗಳನ್ನು, ಹೂಜಿಗಳನ್ನು, ಪಾನಾರ್ಪಣೆಗೆ ಬೇಕಾದ ಬಟ್ಟಲುಗಳನ್ನು ಅಪ್ಪಟ ಬಂಗಾರದಿಂದಲೇ ಮಾಡಿಸಬೇಕು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್29 ತಟ್ಟೆಗಳನ್ನು, ಚಮಚಗಳನ್ನು, ಹೂಜಿಗಳನ್ನು ಮತ್ತು ಬೋಗುಣಿಗಳನ್ನು ಶುದ್ಧಬಂಗಾರದಿಂದ ಮಾಡಬೇಕು. ಹೂಜಿಗಳನ್ನು ಮತ್ತು ಬೋಗುಣಿಗಳನ್ನು ಪಾನದ್ರವ್ಯಗಳನ್ನು ಅರ್ಪಿಸಲು ಉಪಯೋಗಿಸಬೇಕು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ29 ಇದಲ್ಲದೆ ನೀನು ಪಾತ್ರೆಗಳನ್ನು, ಧೂಪಾರತಿಗಳನ್ನು, ಮುಚ್ಚಳಗಳನ್ನು ಪಾನಾರ್ಪಣೆಗೆ ಹೂಜೆಗಳನ್ನೂ ಬೇಕಾದ ಬಟ್ಟಲುಗಳನ್ನೂ, ಶುದ್ಧ ಬಂಗಾರದಿಂದ ಮಾಡಬೇಕು. ಅಧ್ಯಾಯವನ್ನು ನೋಡಿ |