ವಿಮೋಚನಕಾಂಡ 25:3 - ಕನ್ನಡ ಸತ್ಯವೇದವು J.V. (BSI)3 ನೀನು ಅವರಿಂದ ತೆಗೆದುಕೊಳ್ಳಬೇಕಾದ ಕಾಣಿಕೆಗಳು ಯಾವವಂದರೆ - ಚಿನ್ನ ಬೆಳ್ಳಿ ತಾಮ್ರ ಎಂಬ ಲೋಹಗಳೂ ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ನೀನು ಅವರಿಂದ ತೆಗೆದುಕೊಳ್ಳಬೇಕಾದ ಕಾಣಿಕೆಗಳು ಯಾವುವೆಂದರೆ, ಚಿನ್ನ, ಬೆಳ್ಳಿ, ಹಾಗೂ ತಾಮ್ರ ಎಂಬ ಲೋಹಗಳು, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)3 ನೀನು ಅವರಿಂದ ಸ್ವೀಕರಿಸತಕ್ಕ ಕಾಣಿಕೆಗಳು ಇವು: ಚಿನ್ನ, ಬೆಳ್ಳಿ, ತಾಮ್ರ, ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್3 ಜನರಿಂದ ನೀನು ಸ್ವೀಕರಿಸಬೇಕಾದ ವಸ್ತುಗಳ ಪಟ್ಟಿ ಇಲ್ಲಿದೆ: ಚಿನ್ನ, ಬೆಳ್ಳಿ, ತಾಮ್ರ, ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ3 “ನೀನು ಅವರಿಂದ ತೆಗೆದುಕೊಳ್ಳಬೇಕಾದ ಕಾಣಿಕೆಗಳು: “ಚಿನ್ನ, ಬೆಳ್ಳಿ, ಕಂಚು, ಅಧ್ಯಾಯವನ್ನು ನೋಡಿ |