Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 25:38 - ಕನ್ನಡ ಸತ್ಯವೇದವು J.V. (BSI)

38 ಅದರ ಕತ್ತರಿಗಳನ್ನೂ ದೀಪದ ಕುಡಿ ತೆಗೆಯುವ ಬಟ್ಟಲುಗಳನ್ನೂ ಚೊಕ್ಕಬಂಗಾರದಿಂದ ಮಾಡಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

38 ದೀಪದ ಕುಡಿತೆಗೆಯುವ ಕತ್ತರಿಗಳೂ, ಕತ್ತರಿಸಿದ ಕುಡಿಗಳನ್ನು ಹಾಕುವ ಬಟ್ಟಲುಗಳನ್ನೂ ಚೊಕ್ಕ ಬಂಗಾರದಿಂದಲೇ ಮಾಡಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

38 ದೀಪದ ಕುಡಿ ತೆಗೆಯುವ ಕತ್ತರಿಗಳನ್ನೂ ಬಟ್ಟಲುಗಳನ್ನೂ ಚೊಕ್ಕ ಬಂಗಾರದಿಂದ ಮಾಡಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

38 ಅದರ ಬತ್ತಿಗಳನ್ನು ಕತ್ತರಿಸುವ ಕತ್ತರಿಯನ್ನು ಮತ್ತು ಹರಿವಾಣಗಳನ್ನು ಅಪ್ಪಟ ಬಂಗಾರದಿಂದ ಮಾಡಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

38 ಇದಲ್ಲದೆ ಅದರ ಕುಡಿ ಕತ್ತರಿಸುವ ಕತ್ತರಿಗಳನ್ನೂ ಬೂದಿಯ ಪಾತ್ರೆಗಳನ್ನೂ ಶುದ್ಧ ಬಂಗಾರದಿಂದಲೇ ಮಾಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 25:38
10 ತಿಳಿವುಗಳ ಹೋಲಿಕೆ  

ಯೆಹೋವನ ಆಲಯದ ಸೇವೆಗಾಗಿ ಉಪಯೋಗಿಸುತ್ತಿದ್ದ ಬೋಗುಣಿ, ಸಲಿಕೆ, ಕತ್ತರಿ, ಬಟ್ಟಲು, ಧೂಪಾರತಿ ಮೊದಲಾದ ತಾಮ್ರದ ಸಾಮಾನುಗಳನ್ನೂ ಬಾಬೆಲಿಗೆ ತೆಗೆದುಕೊಂಡು ಹೋದರು.


ಸೆರಾಫಿಯರಲ್ಲಿ ಒಬ್ಬನು ಯಜ್ಞವೇದಿಯಿಂದ ತಾನು ತಂಡಸದಲ್ಲಿ ತೆಗೆದ ಕೆಂಡವನ್ನು ಕೈಯಲ್ಲಿ ಹಿಡಿದುಕೊಂಡು ನನ್ನ ಬಳಿಗೆ ಹಾರಿ ಬಂದು


ಉತ್ಕೃಷ್ಟವಾದ ಬಂಗಾರದಿಂದ ಮಾಡಿದ ಅವುಗಳ ಹಣತೆ, ತಂಡಸ,


ಅವುಗಳ ತಾಮ್ರವನ್ನೂ ದೇವಾಲಯದ ಸೇವೆಗಾಗಿ ಉಪಯೋಗಿಸುತ್ತಿದ್ದ ಬೋಗುಣಿ ಸಲಿಕೆ ಕತ್ತರಿ ಧೂಪಾರತಿ ಮೊದಲಾದ ತಾಮ್ರದ ಸಾಮಾನುಗಳನ್ನೂ ಬಾಬೆಲಿಗೆ ತೆಗೆದುಕೊಂಡು ಹೋದರು.


ಯೆಹೋವನ ಆಲಯಕ್ಕೆ ತರಲ್ಪಟ್ಟ ಹಣವನ್ನು ಜೀರ್ಣೋದ್ಧಾರಕಾರ್ಯದವರ ಸಂಬಳಕ್ಕಾಗಿ ಉಪಯೋಗಿಸಿದರೇ ಹೊರತು


ಚೊಕ್ಕ ಬಂಗಾರದ ಬಟ್ಟಲುಗಳು, ಕತ್ತರಿಗಳು, ಬೋಗುಣಿಗಳು, ಧೂಪಾರತಿಗಳು, ಅಗ್ಗಿಷ್ಟಿಗೆಗಳು, ದೇವಾಲಯದ ಮಹಾಪರಿಶುದ್ಧ ಸ್ಥಳವೆನಿಸಿಕೊಳ್ಳುವ ಗರ್ಭಗೃಹದ ಕದಗಳಿಗೂ ಪರಿಶುದ್ಧಸ್ಥಳದ ಕದಗಳಿಗೂ ಇರುವ ಬಂಗಾರದ ತಿರುಗಣಿಗಳು ಇವೇ.


ಆಮೇಲೆ ಅವರು ದೀಪಸ್ತಂಭವನ್ನೂ ಅದಕ್ಕೆ ಸಂಬಂಧಪಟ್ಟ ಹಣತೆಗಳನ್ನೂ ಕತ್ತರಿಗಳನ್ನೂ ದೀಪದ ಕುಡಿತೆಗೆಯುವ ಬಟ್ಟಲುಗಳನ್ನೂ ಎಣ್ಣೆಯ ಪಾತ್ರೆಗಳನ್ನೂ ನೀಲಿಬಟ್ಟೆಯಿಂದ ಮುಚ್ಚಿಬಿಟ್ಟು


ಅದರ ಏಳು ಹಣತೆಗಳನ್ನೂ ಅದರ ಕತ್ತರಿಗಳನ್ನೂ ದೀಪದ ಕುಡಿ ತೆಗೆಯುವ ಬಟ್ಟಲುಗಳನ್ನೂ ಚೊಕ್ಕಬಂಗಾರದಿಂದ ಮಾಡಿದನು.


ಅದಕ್ಕೆ ಏಳು ಹಣತೆಗಳನ್ನು ಮಾಡಿಸಬೇಕು; ಆ ಹಣತೆಗಳಲ್ಲಿ ದೀಪಹಚ್ಚಲು ಎದುರಾಗಿ ಬೆಳಕು ಉಂಟಾಗುವದು.


ದೀಪಸ್ತಂಭವೂ ಅದರ ಎಲ್ಲಾ ಉಪಕರಣಗಳೂ ಒಂದು ತಲಾಂತು ಚೊಕ್ಕ ಬಂಗಾರವಾಗಿರಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು