ವಿಮೋಚನಕಾಂಡ 25:4 - ಕನ್ನಡ ಸತ್ಯವೇದವು J.V. (BSI)4 ನೀಲಿ ಧೂಮ್ರ ರಕ್ತವರ್ಣಗಳುಳ್ಳ ದಾರಗಳೂ ನಾರುಬಟ್ಟೆಗಳೂ ಆಡುಕೂದಲಿನ ಬಟ್ಟೆಗಳೂ ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ನೀಲಿ, ನೇರಳೆ, ರಕ್ತಗೆಂಪು ವರ್ಣಗಳುಳ್ಳ ದಾರಗಳೂ, ನಾರುಬಟ್ಟೆಗಳೂ, ಆಡು ಕೂದಲಿನ ಉಣ್ಣೆಯ ಬಟ್ಟೆಗಳೂ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)4 ನೀಲಿ, ಊದ ಕಡುಗೆಂಪು ವರ್ಣಗಳುಳ್ಳ ದಾರಗಳು, ನಾರುಮಡಿಗಳು, ತುಪ್ಪಟದ ಬಟ್ಟೆಗಳು, ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್4 ನೀಲಿ, ನೇರಳೆ, ಕೆಂಪುದಾರ, ನಾರುಬಟ್ಟೆ, ಆಡು ಕೂದಲಿನ ಬಟ್ಟೆ, ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ4 ನೀಲಿ, ಧೂಮ್ರ, ರಕ್ತವರ್ಣದಾರಗಳು, ನಾರುಬಟ್ಟೆಗಳು, ಮೇಕೆಯ ಕೂದಲು, ಅಧ್ಯಾಯವನ್ನು ನೋಡಿ |