ವಿಮೋಚನಕಾಂಡ 25:6 - ಕನ್ನಡ ಸತ್ಯವೇದವು J.V. (BSI)6 ದೀಪಕ್ಕೆ ಬೇಕಾದ ಎಣ್ಣೆಯೂ ಅಭಿಷೇಕತೈಲಕ್ಕೆ ಮತ್ತು ಪರಿಮಳಧೂಪಕ್ಕೆ ಬೇಕಾದ ಸುವಾಸನಾದ್ರವ್ಯಗಳೂ ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ದೀಪಕ್ಕೆ ಬೇಕಾದ ಎಣ್ಣೆಯೂ, ಅಭಿಷೇಕ ತೈಲಕ್ಕೆ ಮತ್ತು ಪರಿಮಳಧೂಪಕ್ಕೆ ಬೇಕಾದ ಸುಗಂಧದ್ರವ್ಯಗಳೂ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)6 ಜಾಲೀಮರ, ದೀಪಕ್ಕೆ ಬೇಕಾದ ಎಣ್ಣೆ, ಅಭಿಷೇಕ ತೈಲಕ್ಕೆ ಹಾಗು ಪರಿಮಳ ಧೂಪಕ್ಕೆ ಬೇಕಾದ ಸುಗಂಧದ್ರವ್ಯಗಳು, ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್6 ದೀಪಗಳಿಗೆ ಬೇಕಾದ ಎಣ್ಣೆ, ಅಭಿಷೇಕತೈಲಕ್ಕೆ ಮತ್ತು ಪರಿಮಳಧೂಪಕ್ಕೆ ಬೇಕಾದ ಸುಗಂಧದ್ರವ್ಯಗಳು, ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ6 ದೀಪಕ್ಕಾಗಿ ಓಲಿವ್ ಎಣ್ಣೆ ಮತ್ತು ಅಭಿಷೇಕಿಸುವ ಎಣ್ಣೆಗೋಸ್ಕರ ಪರಿಮಳ ಧೂಪಕ್ಕೋಸ್ಕರ ಸುಗಂಧ ದ್ರವ್ಯಗಳು, ಅಧ್ಯಾಯವನ್ನು ನೋಡಿ |