ವಿಮೋಚನಕಾಂಡ 25:7 - ಕನ್ನಡ ಸತ್ಯವೇದವು J.V. (BSI)7 ಮಹಾಯಾಜಕನ ಕವಚಕ್ಕೆ ಬೇಕಾಗಿರುವ ಗೋಮೇಧಕರತ್ನಗಳೂ ಪದಕದ ಚೀಲದಲ್ಲಿ ಕೆತ್ತಬೇಕಾದ ನಾನಾ ರತ್ನಗಳೂ ಇವೇ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ಮಹಾಯಾಜಕನ ಕವಚಕ್ಕೆ ಹಾಗೂ ಎದೆಗೆ ಧರಿಸುವ ಪದಕದ ಮೇಲೆ ಇರಿಸಲು ಬೇಕಾಗಿರುವ ಗೋಮೇಧಕರತ್ನಗಳು ಹಾಗೂ ಇತರ ರತ್ನಗಳೂ ಇವೇ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)7 ಪ್ರಧಾನ ಯಾಜಕನ ಕವಚಕ್ಕೆ ಬೇಕಾದ ಗೋಮೇಧಕ ರತ್ನಗಳು, ಮತ್ತು ಪದಕದ ಚೀಲದಲ್ಲಿ ಕೆತ್ತಬೇಕಾದ ನಾನಾ ರತ್ನಗಳು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್7 ಏಪೋದಿಗೆ ದೈವನಿರ್ಣಯದ ಪದಕಚೀಲಕ್ಕೆ ಬೇಕಾದ ಗೋಮೇಧಕರತ್ನಗಳು ಮತ್ತು ಇತರ ರತ್ನಗಳು” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ7 ಏಫೋದ್ ಕವಚಕ್ಕಾಗಿ ಗೋಮೇಧಿಕಗಳು ಮತ್ತು ಎದೆಪದಕದಲ್ಲಿ ಹಚ್ಚಬೇಕಾದ ನಾನಾ ರತ್ನಗಳು ಇವೆ. ಅಧ್ಯಾಯವನ್ನು ನೋಡಿ |