ವಿಮೋಚನಕಾಂಡ 26:36 - ಕನ್ನಡ ಸತ್ಯವೇದವು J.V. (BSI)36 ಡೇರೆಯ ಬಾಗಲಿಗೆ ಹುರಿನಾರಿನ ಬಟ್ಟೆಯಲ್ಲಿ ನೀಲಿ ಧೂಮ್ರ ರಕ್ತವರ್ಣಗಳುಳ್ಳ ದಾರದಿಂದ ವಿಚಿತ್ರವಾಗಿ ಕಸೂತಿಹಾಕಿ ಪರದೆಯನ್ನು ಮಾಡಿಸಬೇಕು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201936 ಗುಡಾರದ ಬಾಗಿಲಿಗೆ ಮರೆಯಾಗಿ ನಯವಾಗಿ ಹೊಸೆದ ನಾರಿನ ಪರದೆಯಲ್ಲಿ ನೀಲಿ, ನೆರಳೆ, ಕಡುಗೆಂಪು ವರ್ಣಗಳುಳ್ಳ ದಾರಗಳಿಂದ ಕಸೂತಿ ಹಾಕಿಸಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)36 ಡೇರೆಯ ಬಾಗಲಿಗೆ ಹುರಿನಾರಿನ ಬಟ್ಟೆಯಲ್ಲಿ ನೀಲಿ, ಊದ, ಹಾಗು ಕಡುಗೆಂಪು ವರ್ಣಗಳುಳ್ಳ ದಾರದಿಂದ ವಿಚಿತ್ರವಾಗಿ ಕಸೂತಿಹಾಕಿ ತೆರೆಯನ್ನು ಮಾಡಿಸಬೇಕು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್36 “ಬಳಿಕ ಪವಿತ್ರಗುಡಾರದ ಪ್ರವೇಶಸ್ಥಳವನ್ನು ಮುಚ್ಚುವುದಕ್ಕೆ ಒಂದು ಪರದೆಯನ್ನು ಮಾಡಿಸಬೇಕು. ಈ ಪರದೆಯನ್ನು ನೀಲಿ, ನೇರಳೆ, ಕೆಂಪು ದಾರಗಳಿಂದ ಮತ್ತು ಶ್ರೇಷ್ಠ ನಾರುಬಟ್ಟೆಯಿಂದ ಮಾಡಿಸಿ ಅದರಲ್ಲಿ ಚಿತ್ರಗಳನ್ನು ಕಸೂತಿ ಹಾಕಿಸಬೇಕು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ36 “ಗುಡಾರದ ಬಾಗಿಲಿಗೆ ನೀಲಿ, ಧೂಮ್ರ, ರಕ್ತವರ್ಣದ ದಾರದಿಂದ ಮತ್ತು ನಯವಾದ ನಾರುಗಳಿಂದ ಹೊಸೆದು ಕಸೂತಿ ಕೆಲಸಮಾಡಿದ ಪರದೆಯನ್ನು ಮಾಡಬೇಕು. ಅಧ್ಯಾಯವನ್ನು ನೋಡಿ |