ವಿಮೋಚನಕಾಂಡ 28:10 - ಕನ್ನಡ ಸತ್ಯವೇದವು J.V. (BSI)10 ಒಂದು ರತ್ನದಲ್ಲಿ ಆರು ಹೆಸರುಗಳನ್ನು ಮತ್ತೊಂದು ರತ್ನದಲ್ಲಿ ವಿುಕ್ಕ ಆರು ಹೆಸರುಗಳನ್ನು ಅವರವರ ಜನನಕ್ರಮದ ಮೇರೆಗೆ ಕೆತ್ತಿಸಬೇಕು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ಒಂದು ರತ್ನದಲ್ಲಿ ಆರು ಹೆಸರುಗಳನ್ನೂ ಮತ್ತೊಂದು ರತ್ನದಲ್ಲಿ ಮಿಕ್ಕ ಆರು ಹೆಸರುಗಳನ್ನು ಅವರವರ ಜನನ ಕ್ರಮದ ಪ್ರಕಾರ ಕೆತ್ತಿಸಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)10 ಒಂದು ರತ್ನದಲ್ಲಿ ಆರು ಹೆಸರುಗಳನ್ನು ಮತ್ತೊಂದು ರತ್ನದಲ್ಲಿ ಮಿಕ್ಕ ಆರು ಹೆಸರುಗಳನ್ನು ಅವರವರ ಜನನದ ಕ್ರಮಾನುಸಾರ ಕೆತ್ತಿಸು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್10 ಒಂದು ರತ್ನದ ಮೇಲೆ ಆರು ಹೆಸರುಗಳನ್ನೂ ಇನ್ನೊಂದು ರತ್ನದ ಮೇಲೆ ಆರು ಹೆಸರುಗಳನ್ನೂ ಬರೆಸು. ಹಿರಿಮಗನಿಂದ ಹಿಡಿದು ಕಿರಿ ಮಗನವರೆಗೆ ಕ್ರಮಾನುಸಾರವಾಗಿ ಹೆಸರುಗಳನ್ನು ಬರೆಸು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ10 ಒಂದು ರತ್ನದ ಮೇಲೆ ಆರು ಹೆಸರುಗಳನ್ನು ಮತ್ತೊಂದು ರತ್ನದ ಮೇಲೆ ಮಿಕ್ಕ ಆರು ಹೆಸರುಗಳನ್ನು ಅವರವರ ಜನನದ ಪ್ರಕಾರ ಕೆತ್ತಬೇಕು. ಅಧ್ಯಾಯವನ್ನು ನೋಡಿ |