ವಿಮೋಚನಕಾಂಡ 28:13 - ಕನ್ನಡ ಸತ್ಯವೇದವು J.V. (BSI)13 [ಆ ರತ್ನಗಳನ್ನು ಖಚಿಸಿಡುವದಕ್ಕೆ] ಚಿನ್ನದ ಸರಿಗೆಯನ್ನು ಹೆಣೆದು ಗೂಡುಗಳನ್ನು ಮಾಡಿಸಬೇಕು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 ಆ ರತ್ನಗಳನ್ನು ಜೋಡಿಸುವುದಕ್ಕೆ ಚಿನ್ನದ ಸರಿಗೆಯನ್ನು ಹೆಣೆದು ಗೂಡುಗಳನ್ನು ಮಾಡಿಸಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)13 ಆ ರತ್ನಗಳನ್ನು ಖಚಿಸಿಡುವುದಕ್ಕೆ ಚಿನ್ನದ ಸರಿಗೆಯನ್ನು ಹೆಣೆದು ಗೂಡುಗಳನ್ನು ಮಾಡಿಸಬೇಕು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್13 ಏಫೋದಿನಲ್ಲಿ ಕಲ್ಲುಗಳು ಬಿಗಿಯಾಗಿ ಹಿಡಿದುಕೊಂಡಿರಲು ಉತ್ತಮ ಚಿನ್ನವನ್ನು ಉಪಯೋಗಿಸು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ13 ನೀನು ಬಂಗಾರದ ಜವೆಗಳನ್ನು ಮಾಡಬೇಕು. ಅಧ್ಯಾಯವನ್ನು ನೋಡಿ |