ವಿಮೋಚನಕಾಂಡ 28:17 - ಕನ್ನಡ ಸತ್ಯವೇದವು J.V. (BSI)17 ಅದರ ಮುಂಭಾಗದಲ್ಲಿ ನಾಲ್ಕು ಸಾಲುಗಳಾಗಿ ಜವೆಯ ಕಲ್ಲಿಗಳಲ್ಲಿ ರತ್ನಗಳನ್ನು ಸೇರಿಸಬೇಕು. ಮೊದಲನೆಯ ಸಾಲಿನಲ್ಲಿ ಮಾಣಿಕ್ಯ ಪುಷ್ಯರಾಗ ಸ್ಫಟಿಕಗಳನ್ನೂ; ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201917 ಅದರ ಮುಂಭಾಗದಲ್ಲಿ ನಾಲ್ಕು ಸಾಲುಗಳಾಗಿ ರತ್ನಗಳನ್ನು ಹೆಚ್ಚಿಸಿರಬೇಕು. ಮೊದಲನೆಯ ಸಾಲಿನಲ್ಲಿ ಮಾಣಿಕ್ಯ, ಪುಷ್ಯರಾಗ ಮತ್ತು ಸ್ಫಟಿಕಗಳು ಇರಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)17 ಅದರ ಮುಂಭಾಗದಲ್ಲಿ ನಾಲ್ಕು ಸಾಲುಗಳಾಗಿ ಜವೆಯ ಕಲ್ಲುಗಳಲ್ಲಿ ರತ್ನಗಳನ್ನು ಸೇರಿಸಬೇಕು. ಮೊದಲನೆಯ ಸಾಲಿನಲ್ಲಿ ಮಾಣಿಕ್ಯ, ಪುಷ್ಯರಾಗ ಹಾಗು ಸ್ಫಟಿಕಗಳನ್ನು; ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್17 ಅದರ ಮೇಲೆ ಅಂದವಾದ ರತ್ನಗಳನ್ನು ನಾಲ್ಕು ಸಾಲುಗಳಾಗಿ ಹಾಕಿಸಬೇಕು. ರತ್ನಗಳ ಮೊದಲಿನ ಸಾಲಿನಲ್ಲಿ ಮಾಣಿಕ್ಯ, ಪುಷ್ಪರಾಗ, ಸ್ಪಟಿಕಗಳಿರಬೇಕು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ17 ನಂತರ ಅದರಲ್ಲಿ ನಾಲ್ಕು ಸಾಲುಗಳಾಗಿ ರತ್ನಗಳನ್ನು ಜೋಡಿಸಬೇಕು. ಮೊದಲನೆಯ ಸಾಲಿನಲ್ಲಿ ಮಾಣಿಕ್ಯ, ಪುಷ್ಯರಾಗ ಮತ್ತು ಸ್ಫಟಿಕಗಳಿರಬೇಕು. ಅಧ್ಯಾಯವನ್ನು ನೋಡಿ |