ವಿಮೋಚನಕಾಂಡ 28:21 - ಕನ್ನಡ ಸತ್ಯವೇದವು J.V. (BSI)21 ಇಸ್ರಾಯೇಲ್ಯರ ಕುಲಗಳ ಸಂಖ್ಯಾಪ್ರಕಾರ ಹನ್ನೆರಡು ರತ್ನಗಳಿರಬೇಕು. ಮುದ್ರಾರತ್ನದಲ್ಲಿ ಕೆತ್ತುವ ರೀತಿಯಲ್ಲಿ ಒಂದೊಂದು ರತ್ನದಲ್ಲಿ ಒಂದೊಂದು ಕುಲದ ಹೆಸರನ್ನು ಕೆತ್ತಿಸಬೇಕು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201921 ಇಸ್ರಾಯೇಲರ ಕುಲಗಳ ಸಂಖ್ಯೆಗೆ ಅನುಗುಣವಾಗಿ ಹನ್ನೆರಡು ರತ್ನಗಳಿರಬೇಕು. ಮುದ್ರೆಗಳನ್ನು ಕೆತ್ತುವ ರೀತಿಯಲ್ಲಿ ಒಂದೊಂದು ರತ್ನದಲ್ಲಿ ಒಂದೊಂದು ಕುಲದ ಹೆಸರನ್ನು ಕೆತ್ತಿಸಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)21 ಇಸ್ರಯೇಲರ ಕುಲಗಳ ಸಂಖ್ಯಾನುಸಾರ ಹನ್ನೆರಡು ರತ್ನಗಳಿರಬೇಕು. ಮುದ್ರಾ ರತ್ನದಲ್ಲಿ ಕೆತ್ತುವಂತೆ ಒಂದೊಂದು ರತ್ನದಲ್ಲಿ ಒಂದೊಂದು ಕುಲದ ಹೆಸರನ್ನು ಕೆತ್ತಿಸಬೇಕು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್21 ಇಸ್ರೇಲನ ಗಂಡುಮಕ್ಕಳಲ್ಲಿ ಪ್ರತಿಯೊಬ್ಬನಿಗೆ ಒಂದೊಂದು ರತ್ನದಂತೆ ದೈವನಿರ್ಣಯ ಪದಕದಲ್ಲಿ ಹನ್ನೆರಡು ರತ್ನಗಳಿರಬೇಕು. ಪ್ರತಿಯೊಂದು ಕಲ್ಲುಗಳಲ್ಲಿ ಇಸ್ರೇಲನ ಗಂಡುಮಕ್ಕಳ ಒಬ್ಬೊಬ್ಬರ ಹೆಸರನ್ನು ಬರೆಸಬೇಕು. ಒಬ್ಬ ಕೆಲಸಗಾರನು ಮುದ್ರೆಯನ್ನು ಕೆತ್ತುವಂತೆ ಈ ಹೆಸರುಗಳನ್ನು ಪ್ರತಿ ರತ್ನದ ಮೇಲೆ ಕೆತ್ತಿಸಬೇಕು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ21 ಈ ರತ್ನಗಳು ಇಸ್ರಾಯೇಲರ ಗೋತ್ರದ ಹೆಸರುಗಳ ಪ್ರಕಾರ ಅವು ಹನ್ನೆರಡಾಗಿರಬೇಕು. ಒಂದೊಂದರ ಮೇಲೆ ಒಂದೊಂದು ಹೆಸರಿದ್ದು, ಹನ್ನೆರಡು ಗೋತ್ರಗಳ ಪ್ರಕಾರ ಮುದ್ರೆಗಳ ಹಾಗೆ ಕೆತ್ತಿರಬೇಕು. ಅಧ್ಯಾಯವನ್ನು ನೋಡಿ |