Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 28:22 - ಕನ್ನಡ ಸತ್ಯವೇದವು J.V. (BSI)

22 ಅದಲ್ಲದೆ ಆ ಪದಕದ ಮೇಲ್ಗಡೆಯಲ್ಲಿ ಹುರಿಗಳಂತಿರುವ ಚೊಕ್ಕಬಂಗಾರದ ಸರಪಣಿಗಳನ್ನು ಹೆಣಿಗೇ ಕೆಲಸದಿಂದ ಮಾಡಿಸಿಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ಅದಲ್ಲದೆ ಆ ಪದಕದ ಮೇಲ್ಗಡೆಯಲ್ಲಿ ಹುರಿಗಳಂತಿರುವ ಚೊಕ್ಕ ಬಂಗಾರದ ಸರಪಣಿಗಳನ್ನು ಹೆಣಿಗೆ ಕೆಲಸಗಳಿಂದ ಮಾಡಿಸಿಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

22 ಅದೂ ಅಲ್ಲದೆ ಆ ಎದೆಫಲಕದ ಮೇಲ್ಗಡೆಯಲ್ಲಿ ಹುರಿಗಳಂತಿರುವ ಅಪ್ಪಟ ಬಂಗಾರದ ಸರಪಣಿಗಳನ್ನು ಹೆಣಿಗೇ ಕೆಲಸದಿಂದ ಮಾಡಿಸಿಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 “ದೈವನಿರ್ಣಯ ಪದಕದಲ್ಲಿ ಶುದ್ಧಬಂಗಾರದ ಸರಪಣಿಗಳನ್ನು ಮಾಡಿಸು. ಈ ಸರಪಣಿಗಳು ಹುರಿಗಳಂತಿರುವ ಹಗ್ಗದಂತೆ ಇರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 “ಎದೆಪದಕದ ಮೇಲಿರುವ ಕೊನೆಗಳಲ್ಲಿ ಶುದ್ಧ ಬಂಗಾರದಿಂದ ಹೆಣೆದ ಕೆಲಸವಾಗಿರುವ ಹುರಿಗಳಂತಿರುವ ಸರಪಣಿಯನ್ನು ಮಾಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 28:22
5 ತಿಳಿವುಗಳ ಹೋಲಿಕೆ  

ಅದಲ್ಲದೆ ಹೆಣಿಗೆ ಕೆಲಸದಿಂದ ಹುರಿಗಳಂತಿರುವ ಎರಡು ಚೊಕ್ಕಬಂಗಾರದ ಸರಪಣಿಗಳನ್ನು ಮಾಡಿಸಿ ರತ್ನಗಳ ಗೂಡುಗಳಿಗೆ ಸಿಕ್ಕಿಸಬೇಕು.


ಇಸ್ರಾಯೇಲ್ಯರ ಕುಲಗಳ ಸಂಖ್ಯಾಪ್ರಕಾರ ಹನ್ನೆರಡು ರತ್ನಗಳಿರಬೇಕು. ಮುದ್ರಾರತ್ನದಲ್ಲಿ ಕೆತ್ತುವ ರೀತಿಯಲ್ಲಿ ಒಂದೊಂದು ರತ್ನದಲ್ಲಿ ಒಂದೊಂದು ಕುಲದ ಹೆಸರನ್ನು ಕೆತ್ತಿಸಬೇಕು.


ಎರಡು ಚಿನ್ನದ ಉಂಗುರಗಳನ್ನು ಮಾಡಿಸಿ ಪದಕದ ಎರಡು ಮೂಲೆಗಳಿಗೆ ಹಚ್ಚಬೇಕು.


ಒಂದೊಂದಕ್ಕೆ ಏಳೇಳರಂತೆ ಕುಂಭದ ಮೇಲೆ ಹಾಕುವದಕ್ಕೋಸ್ಕರ ತಾಮ್ರದ ಸರಿಗೆಯ ಜಾಲರಿಗಳನ್ನೂ ಮಾಡಿದನು;


ಇದಲ್ಲದೆ ಅವನು ತಾಮ್ರದ ದಾಳಿಂಬಹಣ್ಣುಗಳನ್ನು ಮಾಡಿ ಅವುಗಳನ್ನು ಕಂಬಗಳ ಮೇಲಣ ಪ್ರತಿಯೊಂದು ಕುಂಭದ ಜಾಲರಿಯ ಸುತ್ತಲೂ ಎರಡೆರಡು ಸಾಲಾಗಿ ಸಿಕ್ಕಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು