ವಿಮೋಚನಕಾಂಡ 28:26 - ಕನ್ನಡ ಸತ್ಯವೇದವು J.V. (BSI)26 ಅದಲ್ಲದೆ ಎರಡು ಚಿನ್ನದ ಉಂಗುರಗಳನ್ನು ಮಾಡಿಸಿ ಪದಕದ ಒಳಗಣ ಅಂಚಿನ ಮೂಲೆಗಳಲ್ಲಿ ಕವಚದ ಹತ್ತಿರದಲ್ಲೇ ಇಡಿಸಬೇಕು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201926 ಅದಲ್ಲದೆ ಎರಡು ಚಿನ್ನದ ಕೊಂಡಿಗಳನ್ನು ಮಾಡಿಸಿ ಎದೆ ಪದಕದ ಒಳಗಣ ಅಂಚಿನ ಮೂಲೆಗಳಲ್ಲಿ ಕವಚದ ಹತ್ತಿರದಲ್ಲೆ ಇಡಿಸಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)26 ಅದಲ್ಲದೆ ಎರಡು ಚಿನ್ನದ ಉಂಗುರಗಳನ್ನು ಮಾಡಿಸಿ ಆ ಎದೆಫಲಕದ ಒಳಗೂ ಅಂಚಿನ ಮೂಲೆಗಳಲ್ಲಿ ಕವಚದ ಹತ್ತಿರದಲ್ಲೇ ಇಡಿಸಬೇಕು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್26 ಇನ್ನೂ ಎರಡು ಚಿನ್ನದ ಬಳೆಗಳನ್ನು ಮಾಡಿಸಿ, ಅವುಗಳನ್ನು ದೈವನಿರ್ಣಯದ ಪದಕದ ಬೇರೆ ಎರಡು ಕೊನೆಗಳಿಗೆ ಸಿಕ್ಕಿಸು. ಇದು ದೈವನಿರ್ಣಯದ ಪದಕದ ಒಳಗಣ ಅಂಚಿನಲ್ಲಿರುವುದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ26 ಅದಲ್ಲದೆ ಬಂಗಾರದ ಎರಡು ಉಂಗುರಗಳನ್ನು ಮಾಡಿ, ಎದೆಪದಕದ ಎರಡು ಕೊನೆಗಳಲ್ಲಿ ಸೇರಿಸಿ, ಏಫೋದಿನ ಬದಿಗೆ ಒಳಗಡೆಯಲ್ಲಿ ಹಾಕಬೇಕು. ಅಧ್ಯಾಯವನ್ನು ನೋಡಿ |