ವಿಮೋಚನಕಾಂಡ 28:6 - ಕನ್ನಡ ಸತ್ಯವೇದವು J.V. (BSI)6 ಏಫೋದೆಂಬ ಮಹಾಯಾಜಕ ಕವಚವನ್ನು ಹುರಿನಾರಿನ ಬಟ್ಟೆಯಿಂದ ಮಾಡಿಸಿ ಚಿನ್ನದ ದಾರದಿಂದಲೂ ನೀಲಿ ಧೂಮ್ರ ರಕ್ತವರ್ಣಗಳುಳ್ಳ ದಾರದಿಂದಲೂ ಬುಟೇದಾರೀ ಕೆಲಸದವರ ಕೈಯಿಂದ ಅಲಂಕರಿಸಬೇಕು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ಏಫೋದೆಂಬ ಕವಚವನ್ನು ನಯವಾಗಿ ಹೊಸೆದ ಹತ್ತಿಯ ದಾರದಿಂದ ಮಾಡಿಸಿ ಅದನ್ನು ಚಿನ್ನ, ನೀಲಿ, ನೇರಳೆ ಹಾಗೂ ಕಡುಗೆಂಪು ದಾರಗಳಿಂದಲೂ ಕಸೂತಿ ಹಾಕಿಸಿ ಅಲಂಕರಿಸಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)6 ‘ಏಫೋದ್’ ಎಂಬ ಕವಚವನ್ನು ಹುರಿನಾರಿನ ಬಟ್ಟೆಯಿಂದ ಮಾಡಿಸು. ಚಿನ್ನದ ದಾರದಿಂದಲೂ ಹಾಗು ನೀಲಿ, ಊದ, ಕಡುಗೆಂಪು ವರ್ಣಗಳುಳ್ಳ ದಾರದಿಂದಲೂ ಕಸೂತಿ ಕೆಲಸದವರು ಅದನ್ನು ಅಲಂಕರಿಸಲಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್6 “ಏಫೋದನ್ನು ಚಿನ್ನದ ದಾರಗಳು, ನಾರಿನಬಟ್ಟೆ, ನೀಲಿ, ನೇರಳೆ ಮತ್ತು ಕೆಂಪುದಾರಗಳನ್ನು ಉಪಯೋಗಿಸಿ ಚಾಣಾಕ್ಷತೆಯಿಂದ ಹೆಣೆದು ತಯಾರಿಸಬೇಕು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ6 “ಏಫೋದನ್ನು ಬಂಗಾರ, ನೀಲಿ, ಧೂಮ್ರ, ರಕ್ತವರ್ಣದ ದಾರದಿಂದ ಮತ್ತು ನಯವಾದ ನಾರಿನಿಂದ ಹೊಸೆದು ಕಸೂತಿ ಕೆಲಸ ಮಾಡಬೇಕು. ಅಧ್ಯಾಯವನ್ನು ನೋಡಿ |