ವಿಮೋಚನಕಾಂಡ 29:10 - ಕನ್ನಡ ಸತ್ಯವೇದವು J.V. (BSI)10 ತರುವಾಯ ನೀನು ಆ ಹೋರಿಯನ್ನು ದೇವದರ್ಶನದ ಗುಡಾರದ ಎದುರಿಗೆ ತರಿಸಿ ಆರೋನನೂ ಅವನ ಮಕ್ಕಳೂ ಅದರ ತಲೆಯ ಮೇಲೆ ತಮ್ಮ ಕೈಗಳನ್ನಿಟ್ಟನಂತರ ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ತರುವಾಯ ನೀನು ಆ ಹೋರಿಯನ್ನು ದೇವದರ್ಶನದ ಗುಡಾರದ ಎದುರಿಗೆ ತಂದು, ಆರೋನನೂ ಅವನ ಮಕ್ಕಳೂ ಅದರ ತಲೆಯ ಮೇಲೆ ತಮ್ಮ ಕೈಗಳನ್ನಿಡಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)10 ತರುವಾಯ ನೀನು ಆ ಹೋರಿಯನ್ನು ದೇವದರ್ಶನದ ಗುಡಾರದ ಎದುರಿಗೆ ತರಿಸಿ ಆರೋನನೂ ಅವನ ಮಕ್ಕಳೂ ಅದರ ತಲೆಯ ಮೇಲೆ ಕೈಗಳನ್ನಿಟ್ಟ ನಂತರ ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್10 “ತರುವಾಯ ನೀನು ಹೋರಿಯನ್ನು ದೇವದರ್ಶನಗುಡಾರದ ಎದುರಿಗೆ ತರಬೇಕು. ಆರೋನನು ಮತ್ತು ಅವನ ಪುತ್ರರು ತಮ್ಮ ಕೈಗಳನ್ನು ಹೋರಿಯ ತಲೆಯ ಮೇಲಿಡಬೇಕು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ10 “ಇದಲ್ಲದೆ ಆ ಹೋರಿಯನ್ನು ಸಭೆಯ ಗುಡಾರದ ಮುಂದೆ ತರಬೇಕು. ಆರೋನನೂ ಅವನ ಪುತ್ರರೂ ಹೋರಿಯ ತಲೆಯ ಮೇಲೆ ತಮ್ಮ ಕೈಗಳನ್ನು ಇಡಬೇಕು. ಅಧ್ಯಾಯವನ್ನು ನೋಡಿ |