ವಿಮೋಚನಕಾಂಡ 29:11 - ಕನ್ನಡ ಸತ್ಯವೇದವು J.V. (BSI)11 ನೀನು ಅದನ್ನು ಯೆಹೋವನ ಸನ್ನಿಧಿಯಲ್ಲಿ ದೇವದರ್ಶನದ ಗುಡಾರದ ಬಾಗಲಲ್ಲಿ ವಧಿಸಬೇಕು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ಆ ನಂತರ ನೀನು ಅದನ್ನು ಯೆಹೋವನ ಸನ್ನಿಧಿಯಲ್ಲಿ ದೇವದರ್ಶನದ ಗುಡಾರದ ಬಾಗಿಲಲ್ಲೇ ವಧಿಸಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)11 ಅದನ್ನು ಸರ್ವೇಶ್ವರನಾದ ನನ್ನ ಸನ್ನಿಧಿಯಲ್ಲಿ ದೇವದರ್ಶನದ ಗುಡಾರದ ಬಾಗಿಲಲ್ಲಿ ವಧಿಸಬೇಕು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್11 ಬಳಿಕ ದೇವದರ್ಶನಗುಡಾರದ ದ್ವಾರದಲ್ಲಿ ಹೋರಿಯನ್ನು ವಧಿಸು. ಯೆಹೋವನು ಇದನ್ನು ನೋಡುವನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ11 ತರುವಾಯ ನೀನು ಆ ಹೋರಿಯನ್ನು ಯೆಹೋವ ದೇವರ ಮುಂದೆ ದೇವದರ್ಶನದ ಗುಡಾರದ ಬಾಗಿಲಲ್ಲಿ ವಧಿಸಬೇಕು. ಅಧ್ಯಾಯವನ್ನು ನೋಡಿ |