ವಿಮೋಚನಕಾಂಡ 29:12 - ಕನ್ನಡ ಸತ್ಯವೇದವು J.V. (BSI)12 ಆ ಹೋರಿಯ ರಕ್ತದಲ್ಲಿ ಸ್ವಲ್ಪವನ್ನು ತೆಗೆದುಕೊಂಡು ಬೆರಳಿನಿಂದ ಯಜ್ಞವೇದಿಯ ಕೊಂಬುಗಳಿಗೆ ಹಚ್ಚಿ ವಿುಕ್ಕ ರಕ್ತವನ್ನೆಲ್ಲಾ ಯಜ್ಞವೇದಿಯ ಬುಡಕ್ಕೆ ಹೊಯ್ಯಬೇಕು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ಆ ಹೋರಿಯ ರಕ್ತದಲ್ಲಿ ಸ್ವಲ್ಪವನ್ನು ತೆಗೆದುಕೊಂಡು ಬೆರಳಿನಿಂದ ಯಜ್ಞವೇದಿಯ ಕೊಂಬುಗಳಿಗೆ ಹಚ್ಚಿ ಮಿಕ್ಕ ರಕ್ತವನ್ನೆಲ್ಲಾ ಯಜ್ಞವೇದಿಯ ಬುಡಕ್ಕೆ ಹೊಯ್ಯಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)12 ಆ ಹೋರಿಯ ರಕ್ತದಲ್ಲಿ ಸ್ವಲ್ಪವನ್ನು ತೆಗೆದುಕೊಂಡು ಬೆರಳಿನಿಂದ ಬಲಿಪೀಠದ ಕೊಂಬುಗಳಿಗೆ ಹಚ್ಚಿ ಮಿಕ್ಕ ರಕ್ತವನ್ನೆಲ್ಲ ಬಲಿಪೀಠದ ಬುಡಕ್ಕೆ ಸುರಿಯಬೇಕು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್12 ತರುವಾಯ ಹೋರಿಯ ರಕ್ತದಲ್ಲಿ ಸ್ವಲ್ಪವನ್ನು ತೆಗೆದುಕೊಂಡು ಯಜ್ಞವೇದಿಕೆಯ ಬಳಿಗೆ ಹೋಗು. ವೇದಿಕೆಯ ಕೊಂಬುಗಳಿಗೆ ನಿನ್ನ ಬೆರಳಿನಿಂದ ರಕ್ತವನ್ನು ಹಚ್ಚು. ಉಳಿದ ರಕ್ತವನ್ನೆಲ್ಲಾ ಯಜ್ಞವೇದಿಕೆಯ ಬುಡಕ್ಕೆ ಸುರಿದುಬಿಡು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ12 ನೀನು ಹೋರಿಯ ರಕ್ತವನ್ನು ತೆಗೆದುಕೊಂಡು ನಿನ್ನ ಬೆರಳಿನಿಂದ ಬಲಿಪೀಠದ ಕೊಂಬುಗಳಿಗೆ ಹಚ್ಚಿ, ರಕ್ತವನ್ನೆಲ್ಲಾ ಬಲಿಪೀಠದ ಅಡಿಯಲ್ಲಿ ಸುರಿಯಬೇಕು. ಅಧ್ಯಾಯವನ್ನು ನೋಡಿ |