ವಿಮೋಚನಕಾಂಡ 29:35 - ಕನ್ನಡ ಸತ್ಯವೇದವು J.V. (BSI)35 ನಾನು ನಿನಗೆ ಆಜ್ಞಾಪಿಸಿದ ರೀತಿಯಲ್ಲಿ ಏಳು ದಿವಸದ ಆಚಾರವನ್ನು ನಡಿಸಿ ಆರೋನನನ್ನೂ ಅವನ ಮಕ್ಕಳನ್ನೂ ಉದ್ಯೋಗಕ್ಕೆ ಸೇರಿಸಬೇಕು; ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201935 ನಾನು ನಿನಗೆ ಆಜ್ಞಾಪಿಸಿದ ರೀತಿಯಲ್ಲಿ ಏಳು ದಿನಗಳ ಕಾಲ ಹೀಗೆ ಅವರನ್ನು ಪ್ರತ್ಯೇಕಿಸಿ ಪ್ರತಿಷ್ಠಿಸಬೇಕು. ಆರೋನನನ್ನೂ ಅವನ ಮಕ್ಕಳನ್ನೂ ಸೇವೆಗೆ ಪ್ರತಿಷ್ಠಿಸಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)35 ನಾನು ನಿನಗೆ ಆಜ್ಞಾಪಿಸಿದ ರೀತಿಯಲ್ಲಿ ಏಳು ದಿವಸದ ಆಚರಣೆಯನ್ನು ನಡೆಸಿ ಆರೋನ ಮತ್ತು ಅವನ ಮಕ್ಕಳನ್ನು ಯಾಜಕ ಸೇವೆಗೆ ಅಭಿಷೇಕಿಸು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್35 “ನಾನು ನಿನಗೆ ಆಜ್ಞಾಪಿಸಿದ ಇವುಗಳನ್ನೆಲ್ಲ ಆರೋನ ಮತ್ತು ಅವನ ಪುತ್ರರಿಗೋಸ್ಕರ ಮಾಡು. ಅವರನ್ನು ಯಾಜಕರನ್ನಾಗಿ ನೇಮಿಸುವ ಸಮಾರಂಭವು ಏಳು ದಿನಗಳವರೆಗೆ ನಡೆಯಬೇಕು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ35 “ಹೀಗೆ ಆರೋನನಿಗೂ ಅವನ ಪುತ್ರಿರಿಗೂ ನಾನು ನಿನಗೆ ಆಜ್ಞಾಪಿಸಿದ ಎಲ್ಲವುಗಳ ಪ್ರಕಾರಮಾಡಿ, ಏಳು ದಿವಸ ಅವರನ್ನು ಪ್ರತಿಷ್ಠೆ ಕ್ರಮವನ್ನು ಮಾಡಬೇಕು. ಅಧ್ಯಾಯವನ್ನು ನೋಡಿ |