ವಿಮೋಚನಕಾಂಡ 3:19 - ಕನ್ನಡ ಸತ್ಯವೇದವು J.V. (BSI)19 ಐಗುಪ್ತದ ಅರಸನೋ, ಎಷ್ಟು ಬಲಾತ್ಕಾರಮಾಡಿದರೂ ನಿಮ್ಮನ್ನು ಬಿಡುವದಿಲ್ಲವೆಂದು ತಿಳಿದಿದ್ದೇನೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201919 ಆ ಐಗುಪ್ತದ ಅರಸನು ನೀವು ಎಷ್ಟು ಬಲವಂತ ಮಾಡಿದರೂ ನಿಮ್ಮನ್ನು ಬಿಡುವುದಿಲ್ಲವೆಂದು ನನಗೆ ತಿಳಿದಿದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)19 ಆ ಈಜಿಪ್ಟಿನ ಅರಸನು ಎಷ್ಟು ಬಲಾತ್ಕಾರ ಮಾಡಿದರೂ ನಿಮ್ಮನ್ನು ಬಿಡುವುದಿಲ್ಲವೆಂದು ತಿಳಿದಿದ್ದೇನೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್19 “ಆದರೆ ಈಜಿಪ್ಟಿನ ರಾಜನು ನಿಮ್ಮನ್ನು ಹೋಗಗೊಡಿಸುವುದಿಲ್ಲ ಎಂಬುದು ನನಗೆ ಗೊತ್ತಿದೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ19 ಆದರೂ ಈಜಿಪ್ಟಿನ ಅರಸನು ನೀವು ಎಷ್ಟು ಬಲವಂತ ಮಾಡಿದರೂ ನಿಮ್ಮನ್ನು ಹೋಗಗೊಡಿಸುವುದಿಲ್ಲ ಎಂದು ನನಗೆ ನಿಶ್ಚಯವಾಗಿ ತಿಳಿದಿದೆ. ಅಧ್ಯಾಯವನ್ನು ನೋಡಿ |
ಫರೋಹನು ಹಟಹಿಡಿದು ನಮ್ಮನ್ನು ಹೋಗಗೊಡಿಸದೆ ಇದ್ದಾಗ ಯೆಹೋವನು ಐಗುಪ್ತ ದೇಶದಲ್ಲಿದ್ದ ಮನುಷ್ಯರ ಚೊಚ್ಚಲು ಮಕ್ಕಳನ್ನೂ ಪಶುಗಳ ಚೊಚ್ಚಲುಮರಿಗಳನ್ನೂ ಅಂತೂ ಆ ದೇಶದ ಚೊಚ್ಚಲಾಗಿದ್ದದ್ದನ್ನೆಲ್ಲಾ ಸಂಹಾರ ಮಾಡಿದನು. ಆದಕಾರಣ ಗಂಡಾದ ಪ್ರಥಮ ಗರ್ಭವನ್ನೆಲ್ಲಾ ನಾವು ಯೆಹೋವನಿಗೆ ಸಮರ್ಪಿಸುವದುಂಟು; ಮನುಷ್ಯರಿಂದಾದ ಪ್ರಥಮಗರ್ಭವನ್ನಾದರೋ ಬದಲು ಕೊಟ್ಟು ಬಿಡಿಸುತ್ತೇವೆ ಎಂದು ಹೇಳಬೇಕು.