ವಿಮೋಚನಕಾಂಡ 3:21 - ಕನ್ನಡ ಸತ್ಯವೇದವು J.V. (BSI)21 ಅದಲ್ಲದೆ ಈ ನನ್ನ ಜನರಿಗೆ ಐಗುಪ್ತ್ಯರ ದಯೆ ದೊರಕುವಂತೆ ಮಾಡುವೆನು; ಆದದರಿಂದ ನೀವು ಹೊರಡುವಾಗ ಬರಿಗೈಲಿ ಹೋಗುವದಿಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201921 “ಇದಲ್ಲದೆ ಈ ನನ್ನ ಜನರ ಮೇಲೆ ಐಗುಪ್ತ್ಯರಿಗೆ ದಯೆಯುಂಟಾಗುವಂತೆ ಮಾಡುವೆನು. ಆದ್ದರಿಂದ ನೀವು ಹೊರಡುವಾಗ ಬರಿಗೈಯಲ್ಲಿ ಬರಬೇಕಾಗುವುದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)21 “ನನ್ನ ಜನರಿಗೆ ಈಜಿಪ್ಟಿನವರು ಅನುಕಂಪ ತೋರಿಸುವಂತೆ ಮಾಡುವೆನು. ಆದ್ದರಿಂದ ನೀವು ಅಲ್ಲಿಂದ ಹೊರಡುವಾಗ ಬರಿಗೈಯಲ್ಲಿ ಹೋಗಬೇಕಾಗುವುದಿಲ್ಲ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್21 ಈಜಿಪ್ಟಿನ ಜನರು ಇಸ್ರೇಲರಿಗೆ ದಯೆ ತೋರುವಂತೆ ಮಾಡುವೆನು. ಇಸ್ರೇಲರು ಈಜಿಪ್ಟನ್ನು ಬಿಟ್ಟು ಹೊರಡುವಾಗ ಈಜಿಪ್ಟಿನವರು ಅವರಿಗೆ ಉಡುಗೊರೆಗಳನ್ನು ಕೊಡುವರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ21 “ಇದಲ್ಲದೆ ಈ ಜನರಿಗೆ ಈಜಿಪ್ಟಿನವರ ಕಣ್ಣೆದುರಿನಲ್ಲಿ ದಯೆ ದೊರಕುವಂತೆ ಮಾಡುವೆನು. ನೀವು ಹೋಗುವಾಗ ಬರಿಗೈಯಲ್ಲಿ ಹೋಗುವುದಿಲ್ಲ. ಅಧ್ಯಾಯವನ್ನು ನೋಡಿ |