ವಿಮೋಚನಕಾಂಡ 30:1 - ಕನ್ನಡ ಸತ್ಯವೇದವು J.V. (BSI)1 ಸುಗಂಧದ್ರವ್ಯಗಳಿಂದ ಧೂಪಹಾಕುವದಕ್ಕೆ ಜಾಲೀಮರದ ಧೂಪವೇದಿಯನ್ನು ಮಾಡಿಸಬೇಕು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 “ಸುಗಂಧದ್ರವ್ಯಗಳಿಂದ ಧೂಪಹಾಕುವುದಕ್ಕೆ ನೀವು ಜಾಲೀಮರದಿಂದ ಒಂದು ಧೂಪವೇದಿಯನ್ನು ಮಾಡಿಸಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)1 “ಸುಗಂಧದ್ರವ್ಯಗಳಿಂದ ಧೂಪ ಹಾಕುವುದಕ್ಕಾಗಿ ಜಾಲೀಮರದ ಒಂದು ವೇದಿಕೆಯನ್ನು ಮಾಡಿಸು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್1 ಯೆಹೋವನು ಮೋಶೆಗೆ ಹೇಳಿದ್ದೇನೆಂದರೆ: “ಜಾಲೀಮರದಿಂದ ಧೂಪವೇದಿಕೆಯನ್ನು ಮಾಡಿಸು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ1 “ನೀನು ಜಾಲಿ ಮರದ ಕಟ್ಟಿಗೆಯಿಂದ ಧೂಪವೇದಿಯನ್ನು ಮಾಡಬೇಕು. ಅಧ್ಯಾಯವನ್ನು ನೋಡಿ |