ವಿಮೋಚನಕಾಂಡ 30:33 - ಕನ್ನಡ ಸತ್ಯವೇದವು J.V. (BSI)33 ಇದರಂತೆ ತೈಲವನ್ನು ಮಾಡುವವನಾಗಲಿ ಇದನ್ನು ಯಾಜಕನಲ್ಲದವನ ಮೇಲೆ ಹಚ್ಚುವವನಾಗಲಿ ತನ್ನ ಕುಲದಿಂದ ತೆಗೆದುಹಾಕಲ್ಪಡಬೇಕು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201933 ಇದರಂತೆ ತೈಲವನ್ನು ಮಾಡುವವನಾಗಲಿ ಇದನ್ನು ಯಾಜಕನಲ್ಲದವನ ಮೇಲೆ ಹಚ್ಚುವವನಾಗಲಿ ತನ್ನ ಕುಲದಿಂದ ಬಹಿಷ್ಕೃತನಾಗುವನು.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)33 ಇದರಂತೆ ತೈಲವನ್ನು ಮಾಡುವವನು ಹಾಗು ಇದನ್ನು ಯಾಜಕನಲ್ಲದವನ ಮೇಲೆ ಹಚ್ಚುವವನು ತನ್ನ ಕುಲದಿಂದ ಬಹಿಷ್ಕೃತನಾಗಬೇಕು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್33 ಯಾವನಾದರೂ ಸುಗಂಧತೈಲವನ್ನು ಈ ಪವಿತ್ರತೈಲದಂತೆ ಮಾಡಿ ಯಾಜಕನಲ್ಲದ ಒಬ್ಬನಿಗೆ ಅದನ್ನು ಕೊಟ್ಟರೆ, ಅವನನ್ನು ಅವನ ಕುಲದಿಂದ ಬಹಿಷ್ಕರಿಸಬೇಕು.” ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ33 ಇದರ ಹಾಗೆ ತೈಲ ಮಾಡುವವನೂ ಯಾಜಕನಲ್ಲದವನ ಮೇಲೆ ಇದನ್ನು ಹಚ್ಚುವವನನ್ನು ಸ್ವಜನರೊಳಗಿಂದ ತೆಗೆದುಹಾಕಬೇಕು,’ ಎಂದು ಹೇಳು,” ಎಂದರು. ಅಧ್ಯಾಯವನ್ನು ನೋಡಿ |