ವಿಮೋಚನಕಾಂಡ 31:4 - ಕನ್ನಡ ಸತ್ಯವೇದವು J.V. (BSI)4 ಇವೇ ಮೊದಲಾದ ಸಮಸ್ತ ಶೃಂಗಾರವಾದ ಕೆಲಸವನ್ನು ಮಾಡುವದಕ್ಕೂ ನಾನು ಯೆಹೂದಕುಲದವನಾದ ಹೂರನ ಮೊಮ್ಮಗನೂ ಊರಿಯ ಮಗನೂ ಆಗಿರುವ ಬೆಚಲೇಲನೆಂಬವನನ್ನು ಗೊತ್ತುಮಾಡಿದ್ದೇನೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ರತ್ನಗಳನ್ನು ಕೆತ್ತುವುದಕ್ಕೂ, ಮರದಲ್ಲಿ ಕೆತ್ತನೇ ಕೆಲಸಗಳನ್ನು ಮಾಡುವುದಕ್ಕೂ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)4 ಅವನು ಸುಂದರವಾದ, ನಯನವಿರಾದ ಕೆಲಸಗಳನ್ನು ಕಲ್ಪಿಸುವನು; ಚಿನ್ನ, ಬೆಳ್ಳಿ, ತಾಮ್ರಗಳಿಂದ ಅವುಗಳನ್ನು ರೂಪಿಸುವನು; ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್4 ಬೆಚಲೇಲನು ಬಹಳ ಉತ್ತಮ ಚಿತ್ರಕಾರನಾಗಿದ್ದಾನೆ. ಬೆಳ್ಳಿಬಂಗಾರಗಳ ಮತ್ತು ತಾಮ್ರದ ವಸ್ತುಗಳನ್ನು ಅವನು ಮಾಡಬಲ್ಲನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ4 ಅವನು ಚಿನ್ನ, ಬೆಳ್ಳಿ, ಕಂಚಿನಲ್ಲಿ ಕಲಾತ್ಮಕವಾದ ವಿನ್ಯಾಸಗಳ ಕೆಲಸವನ್ನು ಮಾಡುವುದಕ್ಕೂ, ಅಧ್ಯಾಯವನ್ನು ನೋಡಿ |