ವಿಮೋಚನಕಾಂಡ 32:35 - ಕನ್ನಡ ಸತ್ಯವೇದವು J.V. (BSI)35 ಇಸ್ರಾಯೇಲ್ಯರು ಆರೋನನ ಕೈಯಿಂದ ಆ ಬಸವನನ್ನು ಮಾಡಿಸಿಕೊಂಡದ್ದರಿಂದ ಯೆಹೋವನು ಅವರನ್ನು ದಂಡಿಸಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201935 ಇಸ್ರಾಯೇಲರು ಆರೋನನ ಕೈಯಿಂದ ಆ ಹೋರಿಕರುವನ್ನು ಮಾಡಿಸಿಕೊಂಡಿದ್ದರಿಂದ ಯೆಹೋವನು ಅವರನ್ನು ದಂಡಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)35 ಇಸ್ರಯೇಲರು ಆರೋನನ ಕೈಯಿಂದ ಆ ಹೋರಿಕರುವನ್ನು ಮಾಡಿಸಿದ್ದರಿಂದ ಸರ್ವೇಶ್ವರ ಅವರನ್ನು ದಂಡಿಸಿದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್35 ಆದ್ದರಿಂದ ಯೆಹೋವನು ಜನರಿಗೆ ಭಯಂಕರವಾದ ವ್ಯಾದಿಯನ್ನು ಬರಮಾಡಿದನು. ಅವರು ಆರೋನನಿಂದ ಬಸವನನ್ನು ಮಾಡಿಸಿಕೊಂಡದ್ದೇ ಇದಕ್ಕೇ ಕಾರಣ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ35 ಹೀಗೆ ಆರೋನನು ಮಾಡಿದ ಕರುವನ್ನು ಅವರು ಆರಾಧಿಸಿದ್ದರಿಂದ ಯೆಹೋವ ದೇವರು ಜನರನ್ನು ಉಪದ್ರವದಿಂದ ಬಾಧಿಸಿದರು. ಅಧ್ಯಾಯವನ್ನು ನೋಡಿ |