ವಿಮೋಚನಕಾಂಡ 32:9 - ಕನ್ನಡ ಸತ್ಯವೇದವು J.V. (BSI)9 ಅದಲ್ಲದೆ ಯೆಹೋವನು ಮೋಶೆಗೆ - ಈ ಜನರ ಸ್ವಭಾವವನ್ನು ನಾನು ನೋಡಿದ್ದೇನೆ; ಇವರು ನನ್ನ ಆಜ್ಞೆಗೆ ಬೊಗ್ಗದವರಾಗಿದ್ದಾರೆ; ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ಅದಲ್ಲದೆ ಯೆಹೋವನು ಮೋಶೆಗೆ, “ಈ ಜನರ ಸ್ವಭಾವವನ್ನು ನಾನು ನೋಡಿದ್ದೇನೆ. ಇವರು ಮೊಂಡುತನವುಳ್ಳ ಜನರಾಗಿದ್ದಾರೆ ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)9 ಈ ಜನರ ಸ್ವಭಾವ ನನಗೆ ಗೊತ್ತಿದೆ. ಇವರು ನನ್ನ ಆಜ್ಞೆಗೆ ಬಗ್ಗದ ಹಟಮಾರಿಗಳು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್9 ಯೆಹೋವನು ಮೋಶೆಗೆ, “ನಾನು ಈ ಜನರನ್ನು ನೋಡಿದ್ದೇನೆ. ಅವರು ಬಹಳ ಮೊಂಡರೆಂದು ನಾನು ಬಲ್ಲೆನು. ಅವರು ಯಾವಾಗಲೂ ನಿನಗೆ ವಿರೋಧವಾಗಿ ದಂಗೆ ಏಳುವರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ9 ಇದಲ್ಲದೆ ಯೆಹೋವ ದೇವರು ಮೋಶೆಗೆ, “ನಾನು ಈ ಜನರನ್ನು ನೋಡಿದ್ದೇನೆ. ಇವರು ಹಟಮಾರಿ ಜನರೇ, ಅಧ್ಯಾಯವನ್ನು ನೋಡಿ |