ವಿಮೋಚನಕಾಂಡ 33:14 - ಕನ್ನಡ ಸತ್ಯವೇದವು J.V. (BSI)14 ಅದಕ್ಕೆ ಯೆಹೋವನು - ನಾನೇ ನಿಮ್ಮ ಜೊತೆಯಲ್ಲಿ ಬಂದು ನಿಮಗೆ ವಿಶ್ರಾಂತಿಯನ್ನು ಉಂಟುಮಾಡುವೆನು ಅಂದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 ಅದಕ್ಕೆ ಯೆಹೋವನು, “ನನ್ನ ಪ್ರಸನ್ನತೆಯು ನಿನ್ನ ಜೊತೆಯಲ್ಲಿ ಬರುವುದು, ನಾನು ನಿಮಗೆ ವಿಶ್ರಾಂತಿಯನ್ನು ನೀಡುವೆನು” ಅಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)14 ಅದಕ್ಕೆ ಸರ್ವೇಶ್ವರ, “ನನ್ನ ಪ್ರಸನ್ನತೆ ನಿನ್ನ ಜೊತೆಯಲ್ಲಿ ಬರುವುದು. ನಾನು ನಿನಗೆ ವಿಶ್ರಾಂತಿ ನೀಡುವೆನು,” ಎಂದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್14 ಯೆಹೋವನು “ನಾನೇ ನಿಮ್ಮೊಡನೆ ಬರುವೆನು. ನಾನೇ ನಿಮ್ಮನ್ನು ಮುನ್ನಡೆಸುವೆನು” ಎಂದು ಉತ್ತರಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ14 ಆಗ ಯೆಹೋವ ದೇವರು, “ನನ್ನ ಪ್ರಸನ್ನತೆಯು ನಿನ್ನ ಸಂಗಡ ಹೋಗುವುದು. ನಾನು ನಿನಗೆ ವಿಶ್ರಾಂತಿಯನ್ನು ಕೊಡುವೆನು,” ಎಂದರು. ಅಧ್ಯಾಯವನ್ನು ನೋಡಿ |