ವಿಮೋಚನಕಾಂಡ 33:4 - ಕನ್ನಡ ಸತ್ಯವೇದವು J.V. (BSI)4 ಇಸ್ರಾಯೇಲ್ ಜನರು ಈ ದುಃಖಕರವಾದ ವಾಕ್ಯವನ್ನು ಕೇಳಿ ಮನಗುಂದಿದವರಾದರು; ಅವರಲ್ಲಿ ಒಬ್ಬರೂ ಆಭರಣಗಳನ್ನು ಧರಿಸಿಕೊಳ್ಳಲಿಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ಇಸ್ರಾಯೇಲ್ ಜನರು ದೋಷಾರೋಪಣೆಯ ಈ ವಾಕ್ಯವನ್ನು ಕೇಳಿದಾಗ ದುಃಖಪಟ್ಟರು. ಅವರಲ್ಲಿ ಒಬ್ಬರೂ ಆಭರಣಗಳನ್ನು ಧರಿಸಿಕೊಳ್ಳಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)4 ಈ ದುಃಖಕರವಾದ ಮಾತುಗಳನ್ನು ಕೇಳಿ, ಇಸ್ರಯೇಲರು ಶೋಕತಪ್ತರಾದರು; ಒಬ್ಬರೂ ಒಡವೆ ವಸ್ತುಗಳನ್ನು ಧರಿಸಿಕೊಳ್ಳಲಿಲ್ಲ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್4 ಈ ದುಃಖದ ಸಮಾಚಾರವನ್ನು ಕೇಳಿ ಜನರು ನೊಂದುಕೊಂಡರು. ಅವರಲ್ಲಿ ಒಬ್ಬರಾದರೂ ತಮ್ಮ ಆಭರಣಗಳನ್ನು ಧರಿಸಿಕೊಳ್ಳಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ4 ಜನರು ಈ ಕಠಿಣವಾದ ಮಾತುಗಳನ್ನು ಕೇಳಿದಾಗ ದುಃಖಪಟ್ಟರು. ಯಾರೂ ತಮ್ಮ ಆಭರಣಗಳನ್ನು ಧರಿಸಿಕೊಳ್ಳಲಿಲ್ಲ. ಅಧ್ಯಾಯವನ್ನು ನೋಡಿ |