Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 34:19 - ಕನ್ನಡ ಸತ್ಯವೇದವು J.V. (BSI)

19 ಪ್ರಥಮಗರ್ಭವೆಲ್ಲಾ ಅಂದರೆ ನಿಮ್ಮ ದನಕುರಿಗಳಲ್ಲಿ ಹುಟ್ಟುವ ಚೊಚ್ಚಲುಮರಿಗಳೆಲ್ಲಾ ಗಂಡಾದ ಪಕ್ಷಕ್ಕೆ ನನ್ನದೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 “ಪ್ರಥಮ ಗರ್ಭಫಲವೆಲ್ಲಾ ಅಂದರೆ ನಿಮ್ಮ ದನ ಕುರಿಗಳಲ್ಲಿ ಹುಟ್ಟುವ ಚೊಚ್ಚಲು ಮರಿಗಳೆಲ್ಲಾ ಗಂಡಾದ ಪಕ್ಷಕ್ಕೆ ನನ್ನದೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 “ಪ್ರಥಮ ಗರ್ಭಫಲವೆಲ್ಲಾ, ಅಂದರೆ ನಿಮ್ಮ ದನಕುರಿಗಳಲ್ಲಿ ಹುಟ್ಟುವ ಚೊಚ್ಚಲು ಮರಿಗಳೆಲ್ಲಾ ಗಂಡಾಗಿದ್ದರೆ ಅವು ನನ್ನವೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 “ಸ್ತ್ರೀಯಲ್ಲಿ ಹುಟ್ಟಿದ ಮೊದಲಿನ ಮಗು ಯಾವಾಗಲೂ ನನಗೆ ಸೇರಿದ್ದು. ನಿಮ್ಮ ದನಕುರಿಗಳಲ್ಲಿ ಹುಟ್ಟಿದ ಮೊದಲ ಮರಿಗಳು ನನಗೆ ಸೇರಿದವುಗಳಾಗಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 “ಪ್ರಥಮ ಗರ್ಭಫಲವೆಲ್ಲಾ ಅಂದರೆ ನಿಮ್ಮ ಪಶುಗಳಾಗಲಿ, ಎತ್ತುಗಳಾಗಲಿ, ಟಗರುಗಳಾಗಲಿ ಮೊದಲು ಹುಟ್ಟುವವುಗಳೆಲ್ಲಾ ಗಂಡಾಗಿದ್ದರೆ ಅವು ನನ್ನವೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 34:19
7 ತಿಳಿವುಗಳ ಹೋಲಿಕೆ  

ಕಣದಿಂದಲೂ ಆಲೆಯಿಂದಲೂ ನನಗೆ ಸಲ್ಲಿಸತಕ್ಕದ್ದನ್ನು ಸಮರ್ಪಿಸುವದಕ್ಕೆ ತಡ ಮಾಡಬಾರದು. ನಿಮ್ಮ ಚೊಚ್ಚಲು ಗಂಡುಮಕ್ಕಳನ್ನು ನನಗೆ ಸಮರ್ಪಿಸಬೇಕು.


ನಿಮ್ಮಲ್ಲಿಯೂ ನಿಮ್ಮ ಪಶುಗಳಲ್ಲಿಯೂ ಹುಟ್ಟುವ ಪ್ರಥಮಗರ್ಭವನ್ನೆಲ್ಲಾ ಗಂಡಾದ ಪಕ್ಷಕ್ಕೆ ಯೆಹೋವನ ಭಾಗವೆಂದು ತಿಳಿದುಕೊಂಡು ಆತನಿಗೆ ಸಮರ್ಪಿಸಬೇಕು.


ಯಾಕಂದರೆ ಚೊಚ್ಚಲು ಗಂಡೆಲ್ಲಾ ಕರ್ತನಿಗೆ ಮೀಸಲೆನಿಸಿಕೊಳ್ಳುವದು ಎಂಬದಾಗಿ ಕರ್ತನ ಧರ್ಮಶಾಸ್ತ್ರದಲ್ಲಿ ಬರೆದಿರುವಂತೆ ಅದನ್ನು ಕರ್ತನಿಗೆ ಸಮರ್ಪಿಸಬೇಕಾಗಿತ್ತು.


ಎಲ್ಲಾ ಪ್ರಥಮಫಲಗಳಲ್ಲಿ ಉತ್ಕೃಷ್ಟವಾದದ್ದೂ ನೀವು ನನಗೆ ಪ್ರತ್ಯೇಕಿಸಿ ಸಮರ್ಪಿಸುವ ಎಲ್ಲಾ ಪದಾರ್ಥಗಳೂ ಅವರಿಗಾಗಬೇಕು; ನಿಮ್ಮ ಮನೆಯು ಆಶೀರ್ವಾದಕ್ಕೆ ನೆಲೆಯಾಗುವಂತೆ ನೀವು ಮೊದಲನೆಯ ಹಿಟ್ಟನ್ನು ಯಾಜಕರಿಗೆ ಕೊಡತಕ್ಕದ್ದು.


ನಮ್ಮ ಚೊಚ್ಚಲಮಕ್ಕಳ ವಿಷಯದಲ್ಲೂ ನಮ್ಮ ಪಶುಗಳ ಚೊಚ್ಚಲಮರಿಗಳ ವಿಷಯದಲ್ಲೂ ಧರ್ಮಶಾಸ್ತ್ರ ವಿಧಿಗನುಸಾರವಾಗಿ ನಡೆಯುವೆವು; ನಮ್ಮ ಚೊಚ್ಚಲ ಕರುಗಳನ್ನೂ ಚೊಚ್ಚಲ ಆಡುಕುರಿಮರಿಗಳನ್ನೂ ನಮ್ಮ ದೇವಾಲಯಕ್ಕೆ ತಂದು ಅಲ್ಲಿ ಕೆಲಸ ನಡಿಸುತ್ತಿರುವ ಯಾಜಕರಿಗೆ ಕೊಡುವೆವು;


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು