ವಿಮೋಚನಕಾಂಡ 34:32 - ಕನ್ನಡ ಸತ್ಯವೇದವು J.V. (BSI)32 ತರುವಾಯ ಇಸ್ರಾಯೇಲ್ಯರೆಲ್ಲರೂ ಹತ್ತಿರಕ್ಕೆ ಬಂದರು. ಮೋಶೆ ತಾನು ಸೀನಾಯಿ ಬೆಟ್ಟದಲ್ಲಿ ಯೆಹೋವನಿಂದ ಹೊಂದಿದ ಆಜ್ಞೆಗಳನ್ನೆಲ್ಲಾ ಅವರಿಗೆ ತಿಳಿಸಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201932 ತರುವಾಯ ಇಸ್ರಾಯೇಲರೆಲ್ಲರೂ ಹತ್ತಿರಕ್ಕೆ ಬಂದರು. ಮೋಶೆಯು ತಾನು ಸೀನಾಯಿಬೆಟ್ಟದಲ್ಲಿ ಯೆಹೋವನಿಂದ ಹೊಂದಿದ ಆಜ್ಞೆಗಳನ್ನೆಲ್ಲಾ ಅವರಿಗೆ ತಿಳಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)32 ಅನಂತರ ಇಸ್ರಯೇಲರೆಲ್ಲರು ಕೂಡ ಹತ್ತಿರಕ್ಕೆ ಬಂದರು. ಮೋಶೆ ತಾನು ಸೀನಾಯಿ ಬೆಟ್ಟದಲ್ಲಿ ಸರ್ವೇಶ್ವರನಿಂದ ಹೊಂದಿದ ಆಜ್ಞೆಗಳನ್ನೆಲ್ಲ ಅವರಿಗೆ ತಿಳಿಸಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್32 ಅದಾದನಂತರ, ಇಸ್ರೇಲರೆಲ್ಲರೂ ಮೋಶೆಯ ಬಳಿಗೆ ಬಂದರು. ಯೆಹೋವನು ಸೀನಾಯಿ ಬೆಟ್ಟದಲ್ಲಿ ತನಗೆ ಕೊಟ್ಟ ಆಜ್ಞೆಗಳನ್ನು ಮೋಶೆಯು ಅವರಿಗೆ ಕೊಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ32 ತರುವಾಯ ಇಸ್ರಾಯೇಲರೆಲ್ಲರೂ ಹತ್ತಿರ ಬಂದರು. ಆಗ ಅವನು ಅವರಿಗೆ, ಯೆಹೋವ ದೇವರು ತನಗೆ ಸೀನಾಯಿ ಬೆಟ್ಟದಲ್ಲಿ ಹೇಳಿದವುಗಳನ್ನೆಲ್ಲಾ ಆಜ್ಞಾಪಿಸಿ ಹೇಳಿದನು. ಅಧ್ಯಾಯವನ್ನು ನೋಡಿ |