ವಿಮೋಚನಕಾಂಡ 35:10 - ಕನ್ನಡ ಸತ್ಯವೇದವು J.V. (BSI)10 ನಿಮ್ಮಲ್ಲಿರುವ ಜಾಣರೆಲ್ಲರು ಬಂದು ಯೆಹೋವನು ಆಜ್ಞಾಪಿಸಿದವುಗಳನ್ನೆಲ್ಲಾ ಮಾಡಬೇಕು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 “ನಿಮ್ಮಲ್ಲಿರುವ ಜ್ಞಾನಿಗಳಾದ ಶಿಲ್ಪಿಗಳು ಬಂದು ಯೆಹೋವನು ಆಜ್ಞಾಪಿಸಿದವುಗಳನ್ನೆಲ್ಲಾ ಮಾಡಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)10 “ನಿಮ್ಮಲ್ಲಿರುವ ಶಿಲ್ಪಕಾರರೆಲ್ಲರು ಬಂದು ಸರ್ವೇಶ್ವರನು ಆಜ್ಞಾಪಿಸಿದವುಗಳನ್ನೆಲ್ಲ ಮಾಡಬೇಕು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್10 “ಯೆಹೋವನು ಆಜ್ಞಾಪಿಸಿದ ವಸ್ತುಗಳನ್ನು ನಿಮ್ಮಲ್ಲಿ ನಿಪುಣರಾದ ಕೆಲಸಗಾರರೆಲ್ಲರೂ ಮಾಡಬೇಕು. ಅವು ಯಾವುವೆಂದರೆ, ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ10 “ನಿಮ್ಮಲ್ಲಿರುವ ಶಿಲ್ಪಿಗಳೆಲ್ಲರೂ ಬಂದು, ಯೆಹೋವ ದೇವರು ಆಜ್ಞಾಪಿಸಿದವುಗಳನ್ನೆಲ್ಲಾ ಮಾಡಬೇಕು. ಅವು ಯಾವುವೆಂದರೆ: ಅಧ್ಯಾಯವನ್ನು ನೋಡಿ |