ವಿಮೋಚನಕಾಂಡ 35:11 - ಕನ್ನಡ ಸತ್ಯವೇದವು J.V. (BSI)11 ಅವರು ಮಾಡಬೇಕಾದವುಗಳು ಯಾವವಂದರೆ - ದೇವದರ್ಶನದ ಗುಡಾರ, ಅದರ ಮೇಲ್ಹೊದಿಕೆಗಳು, ಅದರ ಕೊಂಡಿಗಳು, ಚೌಕಟ್ಟುಗಳು, ಅಗುಳಿಗಳು, ಕಂಬಗಳು, ಗದ್ದಿಗೇಕಲ್ಲುಗಳು, ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ಅವರು ಮಾಡಬೇಕಾದವುಗಳು ಯಾವುವೆಂದರೆ; ದೇವದರ್ಶನದ ಗುಡಾರ, ಅದರ ಮೇಲ್ಹೊದಿಕೆಗಳು, ಕೊಂಡಿಗಳು, ಚೌಕಟ್ಟುಗಳು, ಅಗುಳಿಗಳು, ಕಂಬಗಳು, ಗದ್ದಿಗೆಕಲ್ಲುಗಳು, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)11 ಅವರು ಮಾಡಬೇಕಾದುವುಗಳು ಇವು: ದೇವದರ್ಶನದ ಗುಡಾರ, ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್11 ಪವಿತ್ರಗುಡಾರ, ಅದರ ಹೊರಗಿನ ಡೇರೆ, ಅದರ ಮೇಲ್ಹೊದಿಕೆಗಳು, ಅದರ ಕೊಂಡಿಗಳು, ಚೌಕಟ್ಟುಗಳು, ಅಗುಳಿಗಳು, ಕಂಬಗಳು, ಗದ್ದಿಗೇಕಲ್ಲುಗಳು, ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ11 “ದೇವದರ್ಶನದ ಗುಡಾರವನ್ನು, ಅದರ ಮೇಲ್ಹೊದಿಕೆಯನ್ನು, ಅದರ ಕೊಂಡಿಗಳನ್ನು, ಅದರ ಚೌಕಟ್ಟುಗಳನ್ನು, ಅದರ ಅಗುಳಿಗಳನ್ನು, ಅದರ ಸ್ತಂಭಗಳನ್ನು, ಅದರ ಕುಣಿಕೆಗಳನ್ನು, ಅಧ್ಯಾಯವನ್ನು ನೋಡಿ |