ವಿಮೋಚನಕಾಂಡ 35:20 - ಕನ್ನಡ ಸತ್ಯವೇದವು J.V. (BSI)20 ಇಸ್ರಾಯೇಲ್ಯರ ಸಮೂಹದವರೆಲ್ಲರೂ ಮೋಶೆಯ ಎದುರಿನಿಂದ ಹೋದನಂತರ ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201920 ಇಸ್ರಾಯೇಲರು ಮತ್ತು ಸಮೂಹದವರೆಲ್ಲರೂ ಮೋಶೆಯ ಎದುರಿನಿಂದ ಹೊರಟು ಹೋದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)20 ಇದಾದ ಮೇಲೆ ಇಸ್ರಯೇಲರ ಸಮಾಜದವರೆಲ್ಲರು ಮೋಶೆಯ ಹತ್ತಿರದಿಂದ ಹೊರಟುಹೋದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್20 ಬಳಿಕ ಇಸ್ರೇಲರೆಲ್ಲರೂ ಮೋಶೆಯ ಬಳಿಯಿಂದ ಹೊರಟುಹೋದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ20 ಆಗ ಇಸ್ರಾಯೇಲರ ಸಮೂಹವೆಲ್ಲಾ ಮೋಶೆಯ ಸನ್ನಿಧಿಯಿಂದ ಹೊರಟು ಹೋದರು. ಅಧ್ಯಾಯವನ್ನು ನೋಡಿ |