Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 35:28 - ಕನ್ನಡ ಸತ್ಯವೇದವು J.V. (BSI)

28 ದೀಪಕ್ಕೆ ಬೇಕಾದ ಎಣ್ಣೆಯನ್ನೂ ಅಭಿಷೇಕತೈಲಕ್ಕೆ ಮತ್ತು ಪರಿಮಳಧೂಪಕ್ಕೆ ಬೇಕಾದ ಸುಗಂಧದ್ರವ್ಯಗಳನ್ನೂ ತಂದುಕೊಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

28 ದೀಪಕ್ಕೆ ಬೇಕಾದ ಎಣ್ಣೆಯನ್ನು ಹಾಗು ಅಭಿಷೇಕತೈಲಕ್ಕೆ ಮತ್ತು ಪರಿಮಳಧೂಪಕ್ಕೆ ಬೇಕಾದ ಸುಗಂಧದ್ರವ್ಯಗಳನ್ನು ತಂದುಕೊಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

28 ದೀಪಕ್ಕೆ ಬೇಕಾದ ಎಣ್ಣೆಯನ್ನು, ಅಭಿಷೇಕ ತೈಲಕ್ಕೆ ಮತ್ತು ಪರಿಮಳ ಧೂಪಕ್ಕೆ ಬೇಕಾದ ಸುಗಂಧ ದ್ರವ್ಯಗಳನ್ನು ತಂದುಕೊಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

28 ಜನರು ಸುಗಂಧದ್ರವ್ಯಗಳನ್ನೂ ಆಲಿವ್ ಎಣ್ಣೆಯನ್ನೂ ತಂದುಕೊಟ್ಟರು. ಈ ವಸ್ತುಗಳು ಪರಿಮಳಧೂಪ, ಅಭಿಷೇಕತೈಲ ಮತ್ತು ದೀಪಗಳಿಗೆ ಬೇಕಾದ ಎಣ್ಣೆ ಇವುಗಳನ್ನು ಮಾಡಲು ಉಪಯೋಗಿಸಲ್ಪಟ್ಟವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

28 ಸುಗಂಧದ್ರವ್ಯಗಳನ್ನೂ ದೀಪಕ್ಕೋಸ್ಕರವೂ ಅಭಿಷೇಕಿಸುವ ತೈಲಕ್ಕೋಸ್ಕರವೂ ಪರಿಮಳ ಧೂಪಕ್ಕೋಸ್ಕರವೂ ಎಣ್ಣೆಯನ್ನೂ ತಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 35:28
4 ತಿಳಿವುಗಳ ಹೋಲಿಕೆ  

ದೀಪಕ್ಕೆ ಬೇಕಾದ ಎಣ್ಣೆಯೂ ಅಭಿಷೇಕತೈಲಕ್ಕೆ ಮತ್ತು ಪರಿಮಳಧೂಪಕ್ಕೆ ಬೇಕಾದ ಸುಗಂಧದ್ರವ್ಯಗಳೂ


ದೀಪವು ಯಾವಾಗಲೂ ಉರಿಯುವಂತೆ ಇಸ್ರಾಯೇಲ್ಯರು ಎಣ್ಣೇಮರದ ಕಾಯಿಗಳನ್ನು ಕುಟ್ಟಿ ನಿರ್ಮಲವಾದ ಎಣ್ಣೆಯನ್ನು ತೆಗೆದುಕೊಡಬೇಕೆಂದು ಅವರಿಗೆ ಅಪ್ಪಣೆಯನ್ನು ಮಾಡು.


ಅಧಿಪತಿಗಳು ಮಹಾಯಾಜಕನ ಕವಚಕ್ಕೆ ಬೇಕಾದ ಗೋಮೇಧಕ ರತ್ನಗಳನ್ನೂ ಚೀಲದ ಪದಕದಲ್ಲಿ ಕೆತ್ತಬೇಕಾದ ರತ್ನಗಳನ್ನೂ


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು