Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 35:33 - ಕನ್ನಡ ಸತ್ಯವೇದವು J.V. (BSI)

33 ಅವನಿಗೆ ದಿವ್ಯಾತ್ಮನನ್ನು ಕೊಟ್ಟು ಬೇಕಾದ ಜ್ಞಾನವಿದ್ಯಾವಿವೇಕಗಳನ್ನೂ ಸಕಲಶಿಲ್ಪಶಾಸ್ತ್ರಜ್ಞಾನವನ್ನೂ ಅನುಗ್ರಹಿಸಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

33 ಅವನಿಗೆ ದೇವರಾತ್ಮವನ್ನು ಕೊಟ್ಟು ಅವನಿಗೆ ಬೇಕಾದ ಜ್ಞಾನ, ವಿದ್ಯೆ, ವಿವೇಕಗಳನ್ನೂ ಸಕಲ ಶಿಲ್ಪಕಲಾಜ್ಞಾನವನ್ನೂ ಅನುಗ್ರಹಿಸಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

33 ಅವನಿಗೆ ದೈವಾತ್ಮಶಕ್ತಿಯನ್ನು ಕೊಟ್ಟು ಬೇಕಾದ ಜ್ಞಾನ, ವಿದ್ಯೆ, ವಿವೇಕ ಇವುಗಳನ್ನೂ ಸಕಲ ಶಿಲ್ಪಶಾಸ್ತ್ರಜ್ಞಾನವನ್ನೂ ಅನುಗ್ರಹಿಸಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

33 ಅವನು ಕಲ್ಲುಗಳನ್ನು, ರತ್ನಗಳನ್ನು ಕತ್ತರಿಸಿ ಜೋಡಿಸಬಲ್ಲನು. ಬೆಚಲೇಲನು ಮರಗೆಲಸವನ್ನು ಮಾಡಿ ಎಲ್ಲಾ ವಿಧದ ಕುಶಲ ವಸ್ತುಗಳನ್ನು ತಯಾರಿಸಬಲ್ಲನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

33 ರತ್ನಗಳಲ್ಲಿ ಕೆತ್ತನೆಯನ್ನೂ ಮರದಲ್ಲಿ ಕೆತ್ತನೆಯನ್ನೂ ಸಕಲ ವಿಧವಾದ ಕೌಶಲ್ಯದ ಕೆಲಸದ ಜ್ಞಾನದಿಂದಲೂ ಅವನನ್ನು ತುಂಬಿಸಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 35:33
3 ತಿಳಿವುಗಳ ಹೋಲಿಕೆ  

ರತ್ನಗಳನ್ನು ಕೆತ್ತುವದಕ್ಕೂ ಮರದಲ್ಲಿ ವಿಚಿತ್ರವಾಗಿ ಕೆತ್ತನೇ ಕೆಲಸವನ್ನು ಮಾಡುವದಕ್ಕೂ


ಬೇರೆ ಸಕಲವಿಧವಾದ ಶೃಂಗಾರವಾದ ಕೆಲಸವನ್ನು ಮಾಡುವದಕ್ಕೂ ಯೆಹೋವನು ಯೆಹೂದಕುಲದವನಾದ ಹೂರನ ಮೊಮ್ಮಗನೂ ಊರಿಯ ಮಗನೂ ಆಗಿರುವ ಬೆಚಲೇಲನೆಂಬವನನ್ನು ಗೊತ್ತಾಗಿ ನೇವಿುಸಿ


ಅದಲ್ಲದೆ ಮತ್ತೊಬ್ಬರಿಗೆ ಕಲಿಸಿಕೊಡುವದಕ್ಕೆ ಸಹ ಅವನಿಗೂ ದಾನ್ ಕುಲದ ಅಹೀಸಾಮಾಕನ ಮಗನಾದ ಒಹೊಲೀಯಾಬನಿಗೂ ವರಕೊಟ್ಟಿದ್ದಾನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು