ವಿಮೋಚನಕಾಂಡ 36:16 - ಕನ್ನಡ ಸತ್ಯವೇದವು J.V. (BSI)16 ಎಲ್ಲಾ ಬಟ್ಟೆಗಳೂ ಒಂದೇ ಅಳತೆಯಾಗಿದ್ದವು. ಐದು ಬಟ್ಟೆಗಳನ್ನು ಒಂದಾಗಿ ಜೋಡಿಸಿ ವಿುಕ್ಕ ಆರು ಬಟ್ಟೆಗಳನ್ನು ಒಂದಾಗಿ ಜೋಡಿಸಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201916 ಐದು ಪರದೆಗಳನ್ನು ಒಂದಾಗಿ ಜೋಡಿಸಿ ಮಿಕ್ಕ ಆರು ಪರದೆಗಳನ್ನೂ ಒಂದಾಗಿ ಜೋಡಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)16 ಐದು ಬಟ್ಟೆಗಳನ್ನು ಒಂದಾಗಿ ಜೋಡಿಸಿ ಮಿಕ್ಕ ಆರು ಬಟ್ಟೆಗಳನ್ನು ಒಂದಾಗಿ ಜೋಡಿಸಿದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್16 ಕೆಲಸಗಾರರು ಐದು ಪರದೆಗಳನ್ನು ಒಟ್ಟಾಗಿ ಸೇರಿಸಿ ಒಂದು ಭಾಗವನ್ನಾಗಿ ಮಾಡಿದರು. ಬಳಿಕ ಅವರು ಇತರ ಆರು ಪರದೆಗಳನ್ನು ಒಟ್ಟಾಗಿ ಸೇರಿಸಿ ಇನ್ನೊಂದು ಭಾಗವನ್ನಾಗಿ ಮಾಡಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ16 ಅವರು ಐದು ಪರದೆಗಳನ್ನು ಒಂದಾಗಿ ಜೋಡಿಸಿ ಇನ್ನುಳಿದ ಆರು ಪರದೆಗಳನ್ನು ಒಂದಾಗಿ ಜೋಡಿಸಿದರು. ಅಧ್ಯಾಯವನ್ನು ನೋಡಿ |