ವಿಮೋಚನಕಾಂಡ 36:17 - ಕನ್ನಡ ಸತ್ಯವೇದವು J.V. (BSI)17 ಒಂದೊಂದರ ಕೊನೇ ಬಟ್ಟೆಯ ಅಂಚಿನಲ್ಲಿ ಐವತ್ತೈವತ್ತು ಕುಣಿಕೆಗಳನ್ನು ಮಾಡಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201917 ಒಂದೊಂದರ ಕೊನೆಯ ಪರದೆಯ ಅಂಚಿನಲ್ಲಿ ಐವತ್ತೈವತ್ತು ಕುಣಿಕೆಗಳನ್ನು ಮಾಡಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)17 ಒಂದೊಂದರ ಕೊನೇ ಬಟ್ಟೆಯ ಅಂಚಿನಲ್ಲಿ ಐವತ್ತೈವತ್ತು ಕುಣಿಕೆಗಳನ್ನು ಮಾಡಿಸಿದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್17 ಅವರು ಒಂದು ಭಾಗದ ಕೊನೆಯ ಪರದೆಯ ಅಂಚಿನಲ್ಲಿ ಐವತ್ತು ಕುಣಿಕೆಗಳನ್ನು ಇಟ್ಟರು. ಇನ್ನೊಂದು ಭಾಗದ ಕೊನೆಯ ಪರದೆಯಲ್ಲಿಯೂ ಅದೇ ರೀತಿಯಾಗಿ ಮಾಡಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ17 ಅವರು ಕೊನೆಯ ಒಂದು ಪರದೆಯ ಅಂಚಿನಲ್ಲಿ ಐವತ್ತು ಕುಣಿಕೆಗಳನ್ನು, ಜೋಡಣೆಯಲ್ಲಿರುವ ಕೊನೆಯ ಎರಡನೆಯ ಪರದೆಯ ಅಂಚಿನಲ್ಲಿ ಐವತ್ತು ಕುಣಿಕೆಗಳನ್ನು ಮಾಡಿದರು. ಅಧ್ಯಾಯವನ್ನು ನೋಡಿ |