ವಿಮೋಚನಕಾಂಡ 36:19 - ಕನ್ನಡ ಸತ್ಯವೇದವು J.V. (BSI)19 ಅದಲ್ಲದೆ ಹದಮಾಡಿರುವ ಕುರಿದೊಗಲುಗಳಿಂದ ಒಂದು ಮೇಲ್ಹೊದಿಕೆಯನ್ನೂ ಕಡಲುಹಂದಿಯ ತೊಗಲುಗಳಿಂದ ಮತ್ತೊಂದು ಮೇಲ್ಹೊದಿಕೆಯನ್ನೂ ಮಾಡಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201919 ಅದಲ್ಲದೆ ಹದಮಾಡಿರುವ ಟಗರಿನ ತೊಗಲುಗಳಿಂದ ಒಂದು ಮೇಲ್ಹೊದಿಕೆಯನ್ನೂ, ಕಡಲಪ್ರಾಣಿಯ ತೊಗಲುಗಳಿಂದ ಮತ್ತೊಂದು ಮೇಲ್ಹೊದಿಕೆಯನ್ನೂ ಮಾಡಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)19 ಅದಲ್ಲದೆ ಹದಮಾಡಿರುವ ಕುರಿದೊಗಲುಗಳಿಂದ ಒಂದು ಮೇಲ್ಹೊದಿಕೆಯನ್ನೂ ಕಡಲುಹಂದಿಯ ತೊಗಲುಗಳಿಂದ ಮತ್ತೊಂದು ಮೇಲ್ಹೊದಿಕೆಯನ್ನೂ ಮಾಡಿದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್19 ಬಳಿಕ ಅವರು ಪವಿತ್ರಗುಡಾರಕ್ಕೆ ಎರಡು ಮೇಲ್ಹೊದಿಕೆಗಳನ್ನು ಮಾಡಿದರು. ಒಂದು ಮೇಲ್ಹೊದಿಕೆಯನ್ನು ಕೆಂಪು ಬಣ್ಣದ ಕುರಿದೊಗಲುಗಳಿಂದ ಮಾಡಿದರು; ಮತ್ತೊಂದು ಮೇಲ್ಹೊದಿಕೆಯನ್ನು ಕಡಲುಹಂದಿಯ ತೊಗಲುಗಳಿಂದ ಮಾಡಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ19 ಅದಲ್ಲದೆ ಗುಡಾರದ ಮೇಲ್ಹೊದಿಕೆಯನ್ನು ಕೆಂಪು ಬಣ್ಣದಲ್ಲಿ ಅದ್ದಿ ತೆಗೆದ ಟಗರುಗಳ ಚರ್ಮದಿಂದ ಮಾಡಿದರು. ಅದರ ಮೇಲೆ ಕಡಲುಹಂದಿಯ ಚರ್ಮದ ಮೇಲ್ಹೊದಿಕೆಯನ್ನು ಮಾಡಿದರು. ಅಧ್ಯಾಯವನ್ನು ನೋಡಿ |