ವಿಮೋಚನಕಾಂಡ 36:33 - ಕನ್ನಡ ಸತ್ಯವೇದವು J.V. (BSI)33 ಚೌಕಟ್ಟುಗಳ ನಟ್ಟನಡುವೆಯಲ್ಲಿರುವ ಅಗುಳಿಯು ಒಂದು ಕೊನೆಯಿಂದ ಮತ್ತೊಂದು ಕೊನೆಯವರೆಗೂ ಮುಟ್ಟುವಂತೆ ಮಾಡಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201933 ಚೌಕಟ್ಟುಗಳ ನಟ್ಟನಡುವೆಯಲ್ಲಿರುವ ಅಗುಳಿಯು ಒಂದು ಕೊನೆಯಿಂದ ಮತ್ತೊಂದು ಕೊನೆಯವರೆಗೂ ಮುಟ್ಟುವಂತೆ ಮಾಡಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)33 ಚೌಕಟ್ಟುಗಳ ನಟ್ಟನಡುವೆಯಲ್ಲಿರುವ ಅಗುಳಿಯು ಒಂದು ಕೊನೆಯಿಂದ ಮತ್ತೊಂದು ಕೊನೆಯವರೆಗೂ ಮುಟ್ಟುವಂತೆ ಮಾಡಿದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್33 ಚೌಕಟ್ಟುಗಳನ್ನು ಒಂದು ಕೊನೆಯಿಂದ ಇನ್ನೊಂದು ಕೊನೆಯವರೆಗೂ ಹಾದುಹೋಗುವಂತೆ ಅವರು ಮಧ್ಯದ ಅಗುಳಿಯನ್ನು ಮಾಡಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ33 ಮಧ್ಯದ ಅಗುಳಿಯು ಚೌಕಟ್ಟುಗಳ ನಡುವೆ ಒಂದು ಕಡೆಯಿಂದ ಮತ್ತೊಂದು ಕಡೆಯವರೆಗೆ ಹಾದು ಹೋಗುವಹಾಗೆ ಮಾಡಿದರು. ಅಧ್ಯಾಯವನ್ನು ನೋಡಿ |