ವಿಮೋಚನಕಾಂಡ 36:7 - ಕನ್ನಡ ಸತ್ಯವೇದವು J.V. (BSI)7 ಕೆಲಸವನ್ನೆಲ್ಲಾ ಮಾಡುವದಕ್ಕೆ ಸಾಕಾಗುವದಕ್ಕಿಂತಲೂ ಹೆಚ್ಚಾದ ಸಾಮಗ್ರಿಯಿತ್ತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ಏಕೆಂದರೆ ಕೆಲಸವನ್ನೆಲ್ಲಾ ಮಾಡುವುದಕ್ಕೆ ಸಾಕಾಗುವುದಕ್ಕಿಂತಲೂ ಹೆಚ್ಚು ಸಾಮಗ್ರಿಗಳಿದ್ದವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)7 ನಿರ್ಮಾಣ ಕೆಲಸ ಮುಗಿಸುವುದಕ್ಕೆ ಬೇಕಾಗುವುದಕ್ಕಿಂತಲೂ ಹೆಚ್ಚಾಗಿ ಸರಕುಸಾಮಗ್ರಿಗಳನ್ನು ಶೇಖರಿಸಲಾಗಿತ್ತು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್7 ದೇವರ ಪವಿತ್ರಸ್ಥಳವನ್ನು ಕಟ್ಟುವ ಕೆಲಸವನ್ನು ಮುಗಿಸುವುದಕ್ಕೆ ಬೇಕಾಗಿರುವುದಕ್ಕಿಂತಲೂ ಹೆಚ್ಚಾಗಿ ಜನರು ತಂದಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ7 ಏಕೆಂದರೆ ಎಲ್ಲಾ ಕೆಲಸವನ್ನು ಮಾಡುವುದಕ್ಕೆ ಸಾಕಾಗಿ ಮಿಕ್ಕುವಷ್ಟು ಸಾಮಗ್ರಿಗಳು ದೊರೆತವು. ಅಧ್ಯಾಯವನ್ನು ನೋಡಿ |