ವಿಮೋಚನಕಾಂಡ 37:13 - ಕನ್ನಡ ಸತ್ಯವೇದವು J.V. (BSI)13 ಮೇಜನ್ನು ಎತ್ತುವ ಕೋಲುಗಳನ್ನು ಸೇರಿಸುವದಕ್ಕಾಗಿ ಅದಕ್ಕೆ ನಾಲ್ಕು ಚಿನ್ನದ ಬಳೆಗಳನ್ನು ಎರಕ ಹೊಯಿಸಿ ಅದರ ನಾಲ್ಕು ಕಾಲುಗಳಲ್ಲಿ ಹಚ್ಚಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 ಮೇಜನ್ನು ಎತ್ತುವ ಕಂಬಗಳನ್ನು ಸೇರಿಸುವುದಕ್ಕಾಗಿ ಅದಕ್ಕೆ ನಾಲ್ಕು ಚಿನ್ನದ ಬಳೆಗಳನ್ನು ಎರಕಹೊಯಿಸಿ ಅದರ ನಾಲ್ಕು ಕಾಲುಗಳಲ್ಲಿ ಜೋಡಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)13 ಮೇಜನ್ನು ಎತ್ತುವ ಗದ್ದಿಗೆಗಳನ್ನು ಸೇರಿಸುವುದಕ್ಕಾಗಿ ಅದಕ್ಕೆ ನಾಲ್ಕು ಚಿನ್ನದ ಬಳೆಗಳನ್ನು ಎರಕ ಹೊಯಿಸಿ ಅದರ ನಾಲ್ಕು ಕಾಲುಗಳಲ್ಲಿ ಹಚ್ಚಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್13 ಬಳಿಕ ಅವನು ನಾಲ್ಕು ಚಿನ್ನದ ಬಳೆಗಳನ್ನು ಮಾಡಿಸಿ ಮೇಜಿನ ನಾಲ್ಕು ಕಾಲುಗಳಿರುವ ನಾಲ್ಕು ಮೂಲೆಗಳಲ್ಲಿ ಅವುಗಳನ್ನು ಇರಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ13 ಮೇಜಿಗೆ ಬಂಗಾರದ ನಾಲ್ಕು ಬಳೆಗಳನ್ನು ಎರಕ ಹೊಯ್ದು, ಅವುಗಳನ್ನು ಅದರ ನಾಲ್ಕು ಕಾಲುಗಳಲ್ಲಿರುವ ನಾಲ್ಕು ಮೂಲೆಗಳಿಗೆ ಜೋಡಿಸಿದರು. ಅಧ್ಯಾಯವನ್ನು ನೋಡಿ |