ವಿಮೋಚನಕಾಂಡ 37:14 - ಕನ್ನಡ ಸತ್ಯವೇದವು J.V. (BSI)14 ಆ ಬಳೆಗಳು ಅಡ್ಡಪಟ್ಟಿಗೆ ಹತ್ತಿಕೊಂಡಿದ್ದವು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 ಆ ಬಳೆಗಳು ಅಡ್ಡಪಟ್ಟಿಗೆ ಸೇರಿಕೊಂಡಿದ್ದವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)14 ಆ ಬಳೆಗಳು ಅಡ್ಡಪಟ್ಟಿಗೆ ಹತ್ತಿಕೊಂಡಿದ್ದವು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್14 ಅವನು ಬಳೆಗಳನ್ನು ಮೇಜಿನ ತುದಿಯಲ್ಲಿರುವ ಚೌಕಟ್ಟಿಗೆ ಹತ್ತಿರವಾಗಿ ಇರಿಸಿದನು. ಕೋಲುಗಳಿಂದ ಮೇಜನ್ನು ಹೊರುವುದಕ್ಕಾಗಿ ಈ ಬಳೆಗಳು ಇದ್ದವು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ14 ಮೇಜನ್ನು ಹೊತ್ತುಕೊಂಡು ಹೋಗಲು ಕೋಲುಗಳನ್ನು ಮಾಡಿ, ಈ ಬಳೆಗಳನ್ನು ಅಡ್ಡಪಟ್ಟಿಗೆ ಸಮೀಪದಲ್ಲಿ ಕೂಡಿಸಿದರು. ಅಧ್ಯಾಯವನ್ನು ನೋಡಿ |