Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ವಿಮೋಚನಕಾಂಡ 37:19 - ಕನ್ನಡ ಸತ್ಯವೇದವು J.V. (BSI)

19 ಪ್ರತಿಯೊಂದು ಕೊಂಬೆಯಲ್ಲಿ ಬಾದಾವಿು ಹೂವುಗಳಂತಿರುವ ಮೂರು ಮೂರು ಪುಷ್ಪಾಲಂಕಾರಗಳಿದ್ದವು; ಒಂದೊಂದು ಅಲಂಕಾರಕ್ಕೆ ಒಂದು ಪುಷ್ಪಪಾತ್ರೆಯೂ ಒಂದು ಪುಷ್ಪವೂ ಇದ್ದವು. ಆರು ಕೊಂಬೆಗಳನ್ನೂ ಹಾಗೆಯೇ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಪ್ರತಿಯೊಂದು ಕೊಂಬೆಯಲ್ಲಿ ಬಾದಾಮಿ ಹೂವುಗಳಂತಿರುವ ಮೂರು ಮೂರು ಪುಷ್ಪಾಕೃತಿಗಳಿದ್ದವು; ಒಂದೊಂದು ಆಕೃತಿಗೆ ಒಂದೊಂದು ಪುಷ್ಪವೂ, ಒಂದು ಮೊಗ್ಗು ಇದ್ದವು. ಆರು ಕೊಂಬೆಗಳಲ್ಲಿಯೂ ಹಾಗೆಯೇ ಇದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 ಪ್ರತಿಯೊಂದು ಕೊಂಬೆಯಲ್ಲಿ ಬಾದಾಮಿ ಹೂವುಗಳಂತಿರುವ ಮೂರು ಮೂರು ಪುಷ್ಪಾಲಂಕಾರಗಳಿದ್ದವು; ಒಂದೊಂದು ಅಲಂಕಾರಕ್ಕೆ ಒಂದು ಮೊಗ್ಗೂ ಒಂದು ಪುಷ್ಪವೂ ಇದ್ದವು. ಆರು ಕೊಂಬೆಗಳನ್ನೂ ಹಾಗೆಯೇ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ಪ್ರತಿಯೊಂದು ಕೊಂಬೆಗಳಲ್ಲಿ ಮೂರುಮೂರು ಹೂವುಗಳಿದ್ದವು. ಈ ಹೂವುಗಳು ಮೊಗ್ಗು, ದಳಗಳಿಂದ ಕೂಡಿದ ಬಾದಾಮಿಹೂವುಗಳಂತೆ ಮಾಡಲ್ಪಟ್ಟವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ಒಂದು ಕೊಂಬೆಯಲ್ಲಿ ಬಾದಾಮಿ ಪುಷ್ಟದಂತಿರುವ ಮೂರು ಹಣತೆಗಳು, ಮೊಗ್ಗು ಪುಷ್ಟಗಳಿದ್ದವು ಮತ್ತು ಮತ್ತೊಂದು ಕೊಂಬೆಯಲ್ಲಿ ಬಾದಾಮಿಯ ಪುಷ್ಟವಿದ್ದ ಮೂರು ಹಣತೆಗಳು ಮೊಗ್ಗು ಪುಷ್ಟಗಳಿದ್ದವು. ಈ ಪ್ರಕಾರ ದೀಪಸ್ತಂಭದಿಂದ ಹೊರಗೆ ಬರುವ ಆರು ಕೊಂಬೆಗಳಲ್ಲಿಯೂ ಇದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ವಿಮೋಚನಕಾಂಡ 37:19
3 ತಿಳಿವುಗಳ ಹೋಲಿಕೆ  

ಪ್ರತಿಯೊಂದು ಕೊಂಬೆಯಲ್ಲಿ ಬಾದಾವಿು ಹೂವುಗಳಂತಿರುವ ಮೂರು ಮೂರು ಪುಷ್ಪಾಲಂಕಾರಗಳಿರಬೇಕು; ಒಂದೊಂದು ಅಲಂಕಾರಕ್ಕೆ ಒಂದು ಪುಷ್ಪಪಾತ್ರೆಯೂ ಒಂದು ಪುಷ್ಪವೂ ಇರಬೇಕು; ಆರು ಕೊಂಬೆಗಳನ್ನೂ ಹಾಗೇ ಮಾಡಿಸಬೇಕು.


ಕಂಬದ ಒಂದೊಂದು ಪಾರ್ಶ್ವದಲ್ಲಿ ಮೂರು ಮೂರು ಕೊಂಬೆಗಳು ಅಂತೂ ಆರು ಕೊಂಬೆಗಳು ಇದ್ದವು.


ದೀಪಸ್ತಂಭದ ಕಡ್ಡಿಯಲ್ಲಿ ಪುಷ್ಪಪಾತ್ರೆಗಳೂ ಪುಷ್ಪಗಳೂ ಇರುವ ಬಾದಾವಿು ಹೂವುಗಳಂತೆ ನಾಲ್ಕು ಪುಷ್ಪಾಲಂಕಾರಗಳು ಇದ್ದವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು