ವಿಮೋಚನಕಾಂಡ 37:20 - ಕನ್ನಡ ಸತ್ಯವೇದವು J.V. (BSI)20 ದೀಪಸ್ತಂಭದ ಕಡ್ಡಿಯಲ್ಲಿ ಪುಷ್ಪಪಾತ್ರೆಗಳೂ ಪುಷ್ಪಗಳೂ ಇರುವ ಬಾದಾವಿು ಹೂವುಗಳಂತೆ ನಾಲ್ಕು ಪುಷ್ಪಾಲಂಕಾರಗಳು ಇದ್ದವು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201920 ದೀಪಸ್ತಂಭದಲ್ಲಿ ಬಾದಾಮಿ ಹೂವುಗಳಂತಿರುವ ಪುಷ್ಪಗಳೂ, ಮೊಗ್ಗುಗಳೂ ಇರುವ ಹೂ ಗೊಂಚಲುಗಳಂತೆ ನಾಲ್ಕು ಪುಷ್ಪಾಕೃತಿಗಳು ಇದ್ದವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)20 ದೀಪವೃಕ್ಷ ಕಡ್ಡಿಯಲ್ಲಿ ಮೊಗ್ಗುಗಳೂ ಪುಷ್ಪಗಳೂ ಇರುವ ಬಾದಾಮಿ ಹೂವುಗಳಂತೆ ನಾಲ್ಕು ಪುಷ್ಪಾಲಂಕಾರಗಳು ಇದ್ದವು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್20 ದೀಪಸ್ತಂಭದ ಕಂಬದಲ್ಲಿ ಇನ್ನೂ ನಾಲ್ಕು ಹೂವುಗಳಿದ್ದವು. ಅವುಗಳು ಸಹ ಮೊಗ್ಗು, ದಳಗಳಿಂದ ಕೂಡಿದ ಬಾದಾಮಿಯ ಹೂವುಗಳಂತೆ ಮಾಡಲ್ಪಟ್ಟವು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ20 ದೀಪಸ್ತಂಭದಲ್ಲಿಯೇ ಬಾದಾಮಿ ಹೂವುಗಳಂತೆಯೂ ಮೊಗ್ಗುಗಳಂತೆಯೂ ಅದಕ್ಕೊಂದು ಪುಷ್ಪದ ಆಕಾರದಲ್ಲಿ ನಾಲ್ಕು ಹಣತೆಗಳು ಇದ್ದವು. ಅಧ್ಯಾಯವನ್ನು ನೋಡಿ |