ವಿಮೋಚನಕಾಂಡ 37:26 - ಕನ್ನಡ ಸತ್ಯವೇದವು J.V. (BSI)26 ಅದರ ಕೊಂಬುಗಳು ಅದರೊಂದಿಗೆ ಏಕವಾಗಿದ್ದವು. ಅದರ ಮೇಲ್ಭಾಗಕ್ಕೂ ನಾಲ್ಕು ಪಕ್ಕಗಳಿಗೂ ಕೊಂಬುಗಳಿಗೂ ಚೊಕ್ಕಬಂಗಾರದ ತಗಡುಗಳನ್ನು ಹೊದಿಸಿದನು. ಸುತ್ತಲೂ ಚಿನ್ನದ ಗೋಟು ಕಟ್ಟಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201926 ಅದರ ಮೇಲ್ಭಾಗಕ್ಕೂ ಹಲಗೆಗಳಿಗೂ ನಾಲ್ಕು ಪಕ್ಕಗಳಲ್ಲಿದ್ದ ಹಲಗೆಗಳಿಗೂ ಮತ್ತು ಕೊಂಬುಗಳಿಗೂ ಚೊಕ್ಕ ಬಂಗಾರದ ತಗಡುಗಳನ್ನು ಹೊದಿಸಿದನು. ಸುತ್ತಲೂ ಚಿನ್ನದ ತೋರಣ ಕಟ್ಟಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)26 ಅದರ ಮೇಲ್ಭಾಗಕ್ಕೂ ನಾಲ್ಕು ಪಕ್ಕಗಳಿಗೂ ಕೊಂಬುಗಳಿಗೂ ಚೊಕ್ಕಬಂಗಾರದ ತಗಡುಗಳನ್ನು ಹೊದಿಸಿದನು. ಸುತ್ತಲೂ ಚಿನ್ನದ ತೋರಣ ಕಟ್ಟಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್26 ಅವನು ಅಪ್ಪಟ ಬಂಗಾರದಿಂದ ಮೇಲ್ಭಾಗವನ್ನೂ ಎಲ್ಲಾ ಪಾರ್ಶ್ವಗಳನ್ನೂ ಕೊಂಬುಗಳನ್ನೂ ಹೊದಿಸಿದನು. ಬಳಿಕ ಅವನು ಧೂಪವೇದಿಕೆಯ ಸುತ್ತಲೂ ಚಿನ್ನದ ಗೋಟನ್ನು ಕಟ್ಟಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ26 ಅದರ ಮೇಲ್ಭಾಗವನ್ನೂ ಅದರ ಸುತ್ತಲಿನ ಬದಿಗಳನ್ನೂ ಕೊಂಬುಗಳನ್ನೂ ಶುದ್ಧ ಬಂಗಾರದಿಂದ ಹೊದಿಸಿದರು. ಅದರ ಸುತ್ತಲೂ ಬಂಗಾರದ ಗೋಟನ್ನು ಕಟ್ಟಿಸಿದರು. ಅಧ್ಯಾಯವನ್ನು ನೋಡಿ |